ಎಸ್‌ಎಸ್‌ಎಲ್‌ಸಿ ಪರೀಕ್ಷೆ 2020: ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್ !

ರಾಜ್ಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ತಮಿಳುನಾಡು ಸರ್ಕಾರದ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್

ದೇಶದೆಲ್ಲೆಡೆ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜೂನ್ 15ರಿಂದ ಆರಂಭವಾಗಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಹಾಗೆಯೇ 11ನೇ ತರಗತಿ ಪರೀಕ್ಷೆಯ ಬಾಕಿ ಉಳಿದಿದ್ದ ವಿಯಷಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಈ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪಾಸ್ ಮಾಡುವುದಾಗಿ ಅವರು ಘೋಷಿಸಿದ್ದಾರೆ.

ತೆಲಂಗಾಣ ರಾಜ್ಯದಲ್ಲೂ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ನಿನ್ನೆ ಘೋಷಿಸಿದ್ದರು. ಇದರ ಬೆನ್ನಲ್ಲೆ ಇಂದು ತಮಿಳು ನಾಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ತಮಿಳುನಾಡಿನಲ್ಲಿ ಈ ವರ್ಷ 9.5 ಲಕ್ಷ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆಯಲಿದ್ದರು. ಆದರೆ ಈ ವರ್ಷ ಪರೀಕ್ಷೆ ಇಲ್ಲದ ಕಾರಣ ಎಲ್ಲರನ್ನೂ ಪಾಸ್ ಮಾಡಲಾಗುತ್ತಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Tamilnadu government decides to cancel sslc exam and promote students to next class.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+