ಇಂದು ಕರ್ನಾಟಕ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ!

ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ ೨೬ರಂದು ಆಫೀಶಿಯಲ್ ವೆಬ್‌ಸೈಟ್‌ನಲ್ಲಿ karresults.nic.in ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಆಫೀಶಿಯಲ್ ವೆಬ್‌ಸೈಟ್‌ನಲ್ಲಿ karresults.nic.in ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಇಂದು  ಕರ್ನಾಟಕ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ!

ಈಗಾಗಲೇ ಜುಲೈ 17ರಂದು ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಕೊನೆಗೊಂಡಿದ್ದು, ಜುಲೈ 26 ರೊಳಗೆ ಅಥವಾ 29 ರಂದು ಆಫೀಶಿಯಲ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಆಫೀಶಿಯಲ್ ಮೂಲಗಳು ತಿಳಿಸಿವೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಜೂನ್ 20ರಿಂದ ಜುಲೈ 10 ರವರೆಗೆ ನಡೆದಿತ್ತು. ಇನ್ನು ಪಿಯುಸಿ ಫಲಿತಾಂಶವು ಎಪ್ರಿಲ್ 30 ರಂದು ಹೊರಬಿದ್ದಿತ್ತು. ಕಳೆದ ವರ್ಷ ಕೂಡಾ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇದೇ ದಿನಾಂಕದಂದು ಪ್ರಕಟವಾಗಿತ್ತು.

ಫಲಿತಾಂಶ ಚೆಕ್ ಮಾಡುವುದು ಹೇಗೆ:

  • ಸ್ಟೆಪ್ 1: ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ karresults.nic.in
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಕಾಣಿಸುವ ಟಾಪ್ ಮೆನು ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ನಿಮ್ಮ ರಿಜಿಸ್ಟ್ರೇಶನ್ ಸಂಖ್ಯೆ ನಮೂದಿಸಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೀನ್ ಮೇಲೆ ಫಲಿತಾಂಶ ಮೂಡುತ್ತದೆ. ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
The Karnataka PUC Supplementary Exam Result 2018 to release by the Department of Pre- University Education On july 26. The results will announce this july 26. Result will available on online on the official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+