
ಮೈಸೂರು ವಿಶ್ವವಿದ್ಯಾಲಯವು ನಾಳೆ ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ.
ವಿಶ್ವವಿದ್ಯಾಲಯವು ಏಪ್ರಿಲ್ 11,2021 (ಭಾನುವಾರ) ಕೆಸೆಟ್ ಪರೀಕ್ಷೆಯನ್ನು ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಆಗಾಗ್ಗೆ ಅಧಿಕೃತ ವೆಬ್‌ಸೈಟ್ https://uni-mysore.ac.in/ ಗೆ ಭೇಟಿ ನೀಡುತ್ತಿರತಕ್ಕದ್ದು.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
The University of Mysore has postponed the KSET examination scheduled on April 11, Many applicants had demanded the university postpone the examination in view of the KSRTC employees' strike and disruption of bus services.


Click it and Unblock the Notifications











