UCO Bank Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ನಡೆಸಲಾಗುವ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಕೋ ಬ್ಯಾಂಕ್ ವಿಶೇಷ ಅಧಿಕಾರಿ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 347 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 3,2021ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಆನ್‌ಲೈನ್ ಪರೀಕ್ಷೆಯನ್ನು ಅಕ್ಟೋಬರ್ 9,2021ರಂದು ನಿಗದಿಪಡಿಸಲಾಗಿದೆ. ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಅಕ್ಟೋಬರ್ 9,2021ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಹೇಗೆ ಡೌನ್‌ಲೋಡ್ ಮಾಡುವುದು ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.ucobank.com/English/Home.aspx ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ ವಿಶೇಷ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UCO bank online exam 2021 admit card released for specialist officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X