UG- NEET 2020: ಯುಜಿ-ನೀಟ್ 2020 ವೈದ್ಯಕೀಯ/ದಂತ ವೈದ್ಯಕೀಯ ಕಾಲೇಜುಗಳ ಶುಲ್ಕದ ವಿವರ

ಯುಜಿ-ನೀಟ್ 2020 ವೈದ್ಯಕೀಯ/ದಂತ ವೈದ್ಯಕೀಯ ಕಾಲೇಜುಗಳ ಶುಲ್ಕ ವಿವರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ನೀಟ್ 2020 ವೈದ್ಯಕೀಯ/ದಂತ ವೈದ್ಯಕೀಯ ಕಾಲೇಜುಗಳ ಶುಲ್ಕದ ವಿವರವನ್ನು ಪ್ರಕಟ ಮಾಡಿದೆ. ಪ್ರವೇಶಾತಿ ಪಡೆಯ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಿಕೊಳ್ಳಬಹುದು.

 

ಕೆಇಎ ವೆಬ್‌ಸೈಟ್ ನಲ್ಲಿ ಪರೀಕ್ಷಾ ವಿವರ ಚೆಕ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ "UG-NEET 2020 Medical/Dental Colleges-wise FEE Details" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಕೋರ್ಸ್ ಮತ್ತು ಕಾಲೇಜನ್ನು ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 4: ಈಗ ಸ್ಕ್ರೀನ್ ಮೇಲೆ ಶುಲ್ಕದ ವಿವರ ಲಭ್ಯವಾಗುವುದು
ಸ್ಟೆಪ್ 5: ಹೀಗೆ ಅಭ್ಯರ್ಥಿಗಳು ವಿವಿಧ ಕಾಲೇಜುಗಳ ಶುಲ್ಕದ ವಿವರವನ್ನು ಪಡೆಯಬಹುದು.

For Quick Alerts
ALLOW NOTIFICATIONS  
For Daily Alerts

English summary
UG NEET 2020 medical/ dental college wise fees details released in KEA website. Candidates can check now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X