ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ನೀಟ್ 2020 ವೈದ್ಯಕೀಯ/ದಂತ ವೈದ್ಯಕೀಯ ಕಾಲೇಜುಗಳ ಶುಲ್ಕದ ವಿವರವನ್ನು ಪ್ರಕಟ ಮಾಡಿದೆ. ಪ್ರವೇಶಾತಿ ಪಡೆಯ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಿಕೊಳ್ಳಬಹುದು.
ಕೆಇಎ ವೆಬ್ಸೈಟ್ ನಲ್ಲಿ ಪರೀಕ್ಷಾ ವಿವರ ಚೆಕ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ "UG-NEET 2020 Medical/Dental Colleges-wise FEE Details" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಕೋರ್ಸ್ ಮತ್ತು ಕಾಲೇಜನ್ನು ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 4: ಈಗ ಸ್ಕ್ರೀನ್ ಮೇಲೆ ಶುಲ್ಕದ ವಿವರ ಲಭ್ಯವಾಗುವುದು
ಸ್ಟೆಪ್ 5: ಹೀಗೆ ಅಭ್ಯರ್ಥಿಗಳು ವಿವಿಧ ಕಾಲೇಜುಗಳ ಶುಲ್ಕದ ವಿವರವನ್ನು ಪಡೆಯಬಹುದು.
For Quick Alerts
For Daily Alerts