UGC Fake University List 2020: 24 ಫೇಕ್ ವಿಶ್ವವಿದ್ಯಾಲಯಗಳ ಪಟ್ಟಿ ರಿಲೀಸ್

ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗವು ೨೪ ಫೇಕ್ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಈ ವಿಶ್ವವಿದ್ಯಾಲಯಗಳು ಪದವಿಯನ್ನು ನೀಡಲು ಮಾನ್ಯತೆ ಹೊಂದಿರುವುದಿಲ್ಲ ಎಂದು ಆಯೋಗ ತಿಳಿಸಿದೆ.

ಯುಜಿಸಿ 24 ಫೇಕ್ ವಿಶ್ವವಿದ್ಯಾಲಯಗಳ ಪಟ್ಟಿ ಪ್ರಕಟ ಮಾಡಿದೆ

ಯಜಿಸಿ ಪ್ರಕಟ ಮಾಡಿದ ಫೇಕ್ ವಿಶ್ವವಿದ್ಯಾಲಯಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಂಗೀಕೃತಗೊಂಡಿಲ್ಲ. ಈ ವಿಶ್ವವಿದ್ಯಾಲಯಗಳು ಯುಜಿಸಿ ನಿಯಮಗಳಿಗೆ ಬದ್ಧವಾಗಿಲ್ಲ ಹಾಗಾಗಿ ಇವುಗಳನ್ನು ಫೇಕ್ ಯುನಿವರ್ಸಿಟಿಗಳೆಂದು ಘೋಷಿಸಲಾಗಿದೆ.

ಈ ಫೇಕ್ ವಿಶ್ವವಿದ್ಯಾಲಯಗಳ ಪೈಕಿ ದೆಹಲಿಯಲ್ಲಿ 7, ಉತ್ತರ ಪ್ರದೇಶದಲ್ಲಿ 8 ಫೇಕ್ ವಿವಿಗಳು ಇವೆ. ಇನ್ನು ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್‌ ಓಪನ್ ಯುನಿವರ್ಸಿಟಿ ಎಜುಕೇಷನ್ ಸೊಸೈಟಿ, ಕೇರಳದ ಸೆಂಟ್ ಜಾನ್ಸ್‌ ಯುನಿವರ್ಸಿಟಿ, ಮಹಾರಾಷ್ಟ್ರದ ರಾಜ ಅರೇಬಿಕ್ ಯುನಿವರ್ಸಿಟಿ, ವೆಸ್ಟ್ ಬೆಂಗಾಲ್‌'ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ಆಲ್ಟರ್ನೇಟಿವ್ ಮೆಡಿಷನ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಷನ್ ಮತ್ತು ರಿಸರ್ಚ್‌ ಸಂಸ್ಥೆಗಳು ಸೇರಿವೆ.

ಯುಜಿಸಿ 24 ಫೇಕ್ ವಿಶ್ವವಿದ್ಯಾಲಯಗಳ ಪಟ್ಟಿ ಪ್ರಕಟ ಮಾಡಿದೆ

24 ಫೇಕ್/ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಇಲ್ಲಿದೆ:

1) ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ, ಗೋಕಾಕ್, ಬೆಳಗಾವಿ, ಕರ್ನಾಟಕ.

2) ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ದರಿಯಾಗಂಜ್, ದೆಹಲಿ.
3) ಯುನೈಟೆಡ್ ನೇಶನ್ಸ್ ಯೂನಿವರ್ಸಿಟಿ, ದೆಹಲಿ.
4) ವೋಕೇಶನಲ್ ಯೂನಿವರ್ಸಿಟಿ, ದೆಹಲಿ.
5) ADR- ಸೆಂಟ್ರಿಕ್ ಜುರಿಡಿಕಲ್ ಯೂನಿವರ್ಸಿಟಿ, ರಾಜೇಂದ್ರ ಪ್ಲೇಸ್, ನವದೆಹಲಿ.
6) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ನವದೆಹಲಿ.
7) ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ದೆಹಲಿ.
8) ಆಧ್ಯಾತ್ಮಿಕ ವಿಶ್ವವಿದ್ಯಾಲಯ, ವಿಜಯ್ ವಿಹಾರ್, ರೋಹಿಣಿ, ದೆಹಲಿ.

9) ಸೇಂಟ್ ಜಾನ್ಸ್ ಯೂನಿವರ್ಸಿಟಿ, ಕಿಶನಟ್ಟಂ, ಕೇರಳ.
10) ರಾಜಾ ಅರೇಬಿಕ್ ಯೂನಿವರ್ಸಿಟಿ, ನಾಗ್ಪುರ್, ಮಹಾರಾಷ್ಟ್ರ. ಪಶ್ಚಿಮ ಬಂಗಾಳ
11) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್, ಕೋಲ್ಕತ್ತಾ.
12) ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರೀಸರ್ಚ್, ಠಾಕೂರ್ಪುರ್ಕರ್, ಕೋಲ್ಕತ್ತಾ. 13) ವಾರಣಸೇಯ ಸಂಸ್ಕೃತ ವಿಶ್ವವಿದ್ಯಾನಿಲಯ, ವಾರಣಾಸಿ, ಉತ್ತರ ಪ್ರದೇಶ -ದೆಹಲಿ ವಿಭಾಗ.
14) ಮಹಿಳಾ ಗ್ರಾಮ್ ವಿದ್ಯಾಪೀಠ/ವಿಶ್ವವಿದ್ಯಾಲಯ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
15) ಗಾಂಧಿ ಹಿಂದಿ ವಿದ್ಯಾಪೀಠ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
16) ನೇತಾಜಿ ಸುಭಾಶ್ ಚಂದ್ರ ಬೋಸ್ ಯೂನಿವರ್ಸಿಟಿ (ಓಪನ್ ಯೂನಿವರ್ಸಿಟಿ), ಆಲಿಘರ್, ಉತ್ತರ ಪ್ರದೇಶ.
17) ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ್, ಉತ್ತರ ಪ್ರದೇಶ.
18) ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಕೋಸಿ ಕಲ್ಯಾಣ್, ಮಥುರಾ, ಉತ್ತರ ಪ್ರದೇಶ.
19) ಮಹಾರಾಣ ಪ್ರತಾಪ್ ಶಿಕ್ಷಾ ನಿಕೇತನ್ ವಿಶ್ವವಿದ್ಯಾಲಯ, ಪ್ರತಾಪ್ ಘರ್, ಉತ್ತರ ಪ್ರದೇಶ.
20) ಇಂದ್ರಪ್ರಸ್ಥ ಶಿಕ್ಷಾ ಪರಿಷದ್, ನೋಯ್ಡಾ, ಉತ್ತರ ಪ್ರದೇಶ.
21) ನಭಭಾರತ್ ಶಿಕ್ಷಾ ಪರಿಷದ್, ಶಕ್ತಿನಗರ್, ರೂರ್ಕೆಲಾ, ಒಡಿಶಾ.
22) ನಾರ್ತ್ ಒರಿಸ್ಸಾ ಯೂನಿವರ್ಸಿಟಿ ಆಫ್ ಅಗ್ರಿಕಲ್ಚರ್ ಅಂಡ್ ಟೆಕ್ನಾಲಜಿ, ಒಡಿಶಾ.
23) ಶ್ರೀಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಥಿಲಸ್ ಪೇಠ್, ವಳತ್ತೂರ್ ರಸ್ತೆ, ಪಾಂಡಿಚೇರಿ ಮಹಾರಾಷ್ಟ್ರ
24) ರಾಜಾ ಅರಬೇಕ್ ವಿಶ್ವವಿದ್ಯಾಲಯ, ನಾಗ್ಪುರ್.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UGC released list of 24 fake universities. Here we are giving full list of fake universities.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X