ಇಂದು ಯುಜಿಸಿ ನೆಟ್ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್ ಸಾಧ್ಯತೆ

ದಿ ಯುನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ , ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್ ಪರೀಕ್ಷೆಯ ಪ್ರವೇಶ ಪತ್ರ ಇಂದು ರಿಲೀಸ್ ಮಾಡಲಿದೆ ಎಂದು ಪ್ರಕಟಣೆಯಿಂದ ತಿಳಿದು ಬಂದಿದೆ

By Nishmitha Bekal

ದಿ ಯುನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ , ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್ ಪರೀಕ್ಷೆಯ ಪ್ರವೇಶ ಪತ್ರ ಇಂದು ರಿಲೀಸ್ ಮಾಡಲಿದೆ ಎಂದು ಪ್ರಕಟಣೆಯಿಂದ ತಿಳಿದು ಬಂದಿದೆ.

ಇಂದು ಯುಜಿಸಿ ನೆಟ್ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್ ಸಾಧ್ಯತೆ

ಡಿಸಂಬರ್ 9 ರಿಂದ 23 ರವರೆಗೆ ಈ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳತಕ್ಕದ್ದಾಗಿದೆ. ಇನ್ನು ಈ ನೆಟ್ ಪರೀಕ್ಷೆಯ ಫಲಿತಾಂಶವು ಜನವರಿ 10, 2019 ರಂದು ಹೊರಬೀಳಲಿದೆ ಎಂದು ಪ್ರಕಟಣೆಯಿಂದ ತಿಳಿದುಬಂದಿದೆ.

ಯುಜಿಸಿ ನೆಟ್ ಪರೀಕ್ಷೆಯ ಅಡ್ಮಿಟ್ ಕಾರ್ಡ್ ಡೌನ್‌ ಲೋಡ್ ಮಾಡಲು ಫಾಲೋ ಮಾಡಬೇಕಾದ ಸ್ಟೆಪ್ಸ್

  • ಸ್ಟೆಪ್ 1: ಯುಜಿಸಿ ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹೊಸ ಟ್ಯಾಬ್ ತೆರೆದುಕೊಳ್ಳುತ್ತದೆ, ನಿಮ್ಮ ಅರ್ಜಿ ಸಂಖ್ಯೆ ಹಾಗೂ ಪಾಸ್‌ವರ್ಡ್ ನಮೂದಿಸಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅಡ್ಮಿಟ್ ಕಾರ್ಡ್ ಮೂಡುತ್ತದೆ
  • ಸ್ಟೆಪ್ 5: ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಿ

ಯುಜಿಸಿ ನೆಟ್ 2018: ಹೊಸ ಪರೀಕ್ಷೆ ಮಾದರಿ

ಈ ವರ್ಷದಿಂದ ಎನ್‌ಟಿಎ ನೆಟ್ ಪರೀಕ್ಷೆಯನ್ನ ಆಯೋಜಿಸಲಿದೆ. ಈ ನೆಟ್ ಪರೀಕ್ಷೆಯಲ್ಲಿ ಎರಡು ಪೇಪರ್ ಗಳಿದ್ದು, ಪೇಪರ್ 1 ಹಾಗೂ ಪೇಪರ್ 2 ಗೆ ಅಭ್ಯರ್ಥಿಗಳು ಉತ್ತರಿಸಬೇಕಿದೆ. ಈ ಮೊದಲು ಮೂರು ಪೇಪರ್‌ಗೆ ಉತ್ತರಿಸಬೇಕಿತ್ತು.

For Quick Alerts
ALLOW NOTIFICATIONS  
For Daily Alerts

English summary
The University Grants Commission will release the admit card for the National Eligibility Test. A candidate has to download the UGE NET 2018 Admit Card from the NTA website. All the aspirants are advised to check the website regularly to download the admit cards and also for latest updates.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X