UGC NET 2020 Answer Key: ಕೀ ಉತ್ತರ ಚೆಕ್ ಮಾಡಿಕೊಳ್ಳಿ...ನ.18ರೊಳಗೆ ಆಕ್ಷೇಪಣೆ ಸಲ್ಲಿಸಿ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್‌ಟಿಎ) ಯುಜಿಸಿ ಎನ್‌ಇಟಿ 2020 ಜೂನ್ ಪರೀಕ್ಷೆಯ 26 ವಿಷಯಗಳ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ಯುಜಿಸಿ ಎನ್‌ಇಟಿ 2020 ಕೀ ಉತ್ತರಗಳು ರಿಲೀಸ್

ಎನ್‌ಇಟಿ ಜೂನ್ 2020 ಪರೀಕ್ಷೆಯನ್ನು ನವೆಂಬರ್ 4 ರಿಂದ ನವೆಂಬರ್ 13,2020ರ ವರೆಗೆ ನಡೆಸಲಾಗಿತ್ತು. ಪರೀಕ್ಷೆ ಬರೆದ ಅಭ್ಯರ್ಥಿಗಳು ತಾವು ಬರೆದ ಉತ್ತರ ಪತ್ರಿಕೆ ಜೊತೆಗೆ ತಾತ್ಕಾಲಿಕ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ಪ್ರತಿ ಪ್ರಶ್ಬೆಗೆ 1,000/-ರೂ ಪಾವತಿಸಿ ನವೆಂಬರ್ 18,2020ರ ಸಂಜೆ 6 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಬಹುದು.

ಅಭ್ಯರ್ಥಿಗಳು ಕೀ ಉತ್ತರ ವೀಕ್ಷಿಸುವುದು ಮತ್ತು ಆಕ್ಷೇಪಣೆ ಸಲ್ಲಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ https://ugcnet.nta.nic.in/webinfo/public/home.aspx ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಗೂ ಸೆಕ್ಯುರಿಟಿ ಪಿನ್ ನೀಡಿ ಸಬ್‌ಮಿಟ್ ಮಾಡಿ.
ಸ್ಟೆಪ್ 3: ಅಭ್ಯರ್ಥಿಯು "View Question Paper" ಮೇಲೆ ಕ್ಲಿಕ್ ಮಾಡಿ ನಂತರ ಕೀ ಉತ್ತರ ವೀಕ್ಷಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು "Click to view/challenge answer key" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 4: ನಂತರ ಕೀ ಉತ್ತರಗಳನ್ನು ವೀಕ್ಷಿಸಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇರವಾಗಿ ಕೀ ಉತ್ತರ ವೀಕ್ಷಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released UGC NET 2020 answer key for 26 subjects. Here are the steps on how to check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+