UGC NET Result 2020: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಯುಜಿಸಿ ಎನ್‌ಇಟಿ ಜೂನ್ 2020ರ ಪರೀಕ್ಷಾ ಫಲಿತಾಂಶವನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ಚೆಕ್ ಮಾಡಿಕೊಳ್ಳಬಹುದು.

ಯುಜಿಸಿ ಎನ್‌ಇಟಿ ಜೂನ್ 2020 ಪರೀಕ್ಷೆಯನ್ನು ಸೆಪ್ಟೆಂಬರ್ 24 ರಿಂದ ನವೆಂಬರ್ 13,2020ರ ವರೆಗೆ ನಡೆಸಲಾಗಿತ್ತು. ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಜಿಸಿ ಎನ್‌ಇಟಿ 2020 ಫಲಿತಾಂಶ ಪ್ರಕಟ

ಯುಜಿಸಿ ನೆಟ್‌ 2020ರ ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://ugcnet.nta.nic.in/webinfo/public/home.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ " UGC NET 2020 Result" ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
ಸ್ಟೆಪ್ 3: ಇನ್ನೊಂದು ಪುಟ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್, ಜನ್ಮ ದಿನಾಂಕ ಮತ್ತು ಸೆಕ್ಯುರಿಟಿ ಪಿನ್ ನೀಡಿ ಸಬ್‌ಮಿಟ್ ಮಾಡಿ
ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್‌ ಮೇಲೆ ಲಭ್ಯವಾಗುತ್ತದೆ.
ಸ್ಟೆಪ್ 5: ಫಲಿತಾಂಶವನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NTA released ugc net june 2020 examination results. Here is how to check. Read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+