UGC NET Admit Card 2020: ಎನ್‌ಇಟಿ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಯುಜಿಸಿ ಎನ್‌ಇಟಿ 2020ರ ಸೆಪ್ಟೆಂಬರ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಯುಜಿಸಿ ಎನ್‌ಇಟಿ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಯುಜಿಸಿ ಎನ್‌ಇಟಿ ಪರೀಕ್ಷಾ ಪ್ರವೇಶ ಪತ್ರ ಔಟ್

ಎನ್‌ಟಿಎ ಯುಜಿಸಿ ಎನ್‌ಇಟಿ ಪರೀಕ್ಷೆಯು ಅಸಿಸ್ಟೆಂಟ್‌ ಪ್ರೊಫೆಸರ್‌ ಅಥವಾ ಜ್ಯೂನಿಯರ್‌ ರೀಸರ್ಚ್‌ ಫೆಲೋಶಿಪ್‌ ಮತ್ತು ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗೆ ನಡೆಯಲಿದೆ. ದೇಶದೆಲ್ಲೆಡೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 24 ರಿಂದ ಪರೀಕ್ಷೆಗಳು ನಡೆಯಲಿವೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಯುಜಿಸಿ ಎನ್‌ಇಟಿ ಪರೀಕ್ಷಾ ಪ್ರವೇಶ ಪತ್ರ ಔಟ್

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

NEET 2020 Dress Code: ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಡ್ರೆಸ್ ಕೋಡ್ ಹೇಗಿರಬೇಕು ?NEET 2020 Dress Code: ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಡ್ರೆಸ್ ಕೋಡ್ ಹೇಗಿರಬೇಕು ?

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ https://ugcnet.nta.nic.in/webinfo/public/home.aspx ಗೆ ಹೋಗಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card For UGC NET June 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

UGC NET Exam 2020: ಯುಜಿಸಿ ನೆಟ್ ಪರೀಕ್ಷೆ ಸೆ.24ಕ್ಕೆ ಮುಂದೂಡಿಕೆUGC NET Exam 2020: ಯುಜಿಸಿ ನೆಟ್ ಪರೀಕ್ಷೆ ಸೆ.24ಕ್ಕೆ ಮುಂದೂಡಿಕೆ

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಮಯಕ್ಕೆ ಮುಂಚಿತವಾಗಿಯೇ ತಲುಪಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರು ಪಡಿಸಲಾಗುವುದು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
UGC NET 2020 admit card released by NTA in official website. Here is the steps how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X