UGCET 2021 : ಯುಜಿಸಿಇಟಿ ಪರೀಕ್ಷೆಗೆ ಜು.20ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಯುಜಿಸಿಇಟಿ 2021 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ 2021ರ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಧಿಯನ್ನು ಜುಲೈ 20ರ ವರೆಗೆ ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ದಿನಾಂಕ 20-07-2021 ರ ಸಂಜೆ 06-00 ರವರೆಗೆ ವಿಸ್ತರಿಸಲಾಗಿದೆ.

ಯುಜಿಸಿಇಟಿ 2021ರ ಅರ್ಜಿಯನ್ನು ಸಲ್ಲಿಸುವಾಗ ವಿದ್ಯಾರ್ಥಿಗಳು ತಪ್ಪು ಮಾಹಿತಿಯನ್ನು ನಮೂದಿಸಿದ್ದರೆ, ಅಂತಹ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯಲ್ಲಿ ತಮ್ಮ ಮಾಹಿತಿಯನ್ನು ತಿದ್ದುಪಡಿ ಮಾಡಲು ದಿನಾಂಕ 20-07-2021 ರ ಸಂಜೆ 06-30 ರಿಂದ 23-07-2021 ರ ಸಂಜೆ 06-00 ಗಂಟೆ ವರೆಗೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡುತ್ತಿರತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
Karnataka education authority extended ugcet 2021 application date to july 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X