ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ . ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 181 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಏಪ್ರಿಲ್ 25,2019 ರಿಂದ ಮೇ 17, 2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ  ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ https://www.unionbankofindia.co.in/english/home.aspx ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ Recruitment ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ Careers Overview ನ ಕೆಳಗೆ ಕಾಣಿಸುವ click here to view current recruitment ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ Recruitment ಸೆಕ್ಷನ್ ನಲ್ಲಿರುವ Union Bank Recruitment Project 2019-20 (Specialist Officers) ಕೆಳಗೆ ಕಾಣಿಸುವ Click to Download the Online Exam Call Letter ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ Registration No /Roll No ಮತ್ತು Password /DOB ನೀಡಿ Login ಆಗಿ ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ

ಸ್ಟೆಪ್ 6:ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Union bank of india 2019 has released specialist officer posts Exam admit card on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+