Unlock 5.0 Guidelines: ಶಾಲೆ ಮತ್ತು ಕಾಲೇಜುಗಳು ಅ.15ರ ನಂತರ ಆರಂಭ

ಕೇಂದ್ರ ಗೃಹ ಸಚಿವಾಲಯವು ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಅನ್‌ಲಾಕ್‌- 5.0 ಹೊಸ ಮಾರ್ಗ ಸೂಚಿಯನ್ನು ಪ್ರಕಟ ಮಾಡಿದೆ. ಈ ಮಾರ್ಗಸೂಚಿಗಳು ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ.

 

ಅನ್‌ಲಾಕ್ 5.0: ಶಾಲೆ ಮತ್ತು ಕಾಲೇಜುಗಳು ಅ.15ರಿಂದ ಆರಂಭ

ಹೊಸ ಮಾರ್ಗಸೂಚಿಯ ಅನುಸಾರ ಶಾಲೆಗಳು, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಸೆಂಟರ್‌ಗಳು ಅಕ್ಟೋಬರ್ ೧೫ ರಿಂದ ಆರಂಭವಾಗಲಿವೆ. ಅದಾಗ್ಯೂ ಅಂತಿಮ ತೀರ್ಮಾನವನ್ನು ಆಯಾ ರಾಜ್ಯ ಸರ್ಕಾರಗಳೇ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ. ಆನ್‌ಲೈನ್ ಅಥವಾ ದೂರಶಿಕ್ಷಣ ಕಲಿಕೆಗೆ ಬೋಧನೆಯ ಆದ್ಯತೆಯನ್ನಾಗಿ ಮುಂದುವರಿಸಲು ಸಲಹೆ ನೀಡಲಾಗಿದೆ.

ಅಕ್ಟೋಬರ್ 15ರ ನಂತರ ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ ನೀಡಿದೆ.

ಕೇಂದ್ರ ಮತ್ತು ಮಾಹಿತಿ ಪ್ರಸಾರ ಖಾತೆ ಸಚಿವಾಲಯ, ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಅತ್ಯಂತ ಶಿಸ್ತುಬ್ಧವಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Unlock 5.0 MHA released new guidelines- schools, colleges and other education institutions reopens after october 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X