UPMSP Class 12 Result 2021 : ಉತ್ತರ ಪ್ರದೇಶ 12ನೇ ತರಗತಿ ಫಲಿತಾಂಶ ಪ್ರಕಟ

ಉತ್ತರ ಪ್ರದೇಶ ಬೋರ್ಡ್ 12ನೇ ತರಗತಿ ಫಲಿತಾಂಶ ಪ್ರಕಟ

ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷದ್ (ಯುಪಿಎಂಎಸ್‌ಪಿ) 12ನೇ ತರಗತಿ ಫಲಿತಾಂಶವನ್ನು ಇಂದು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ.

 

12ನೇ ತರಗತಿ ಪರೀಕ್ಷೆಗೆ ಒಟ್ಟು 26.09 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಅದರಲ್ಲಿ ಶೇ.97.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ವಿದ್ಯಾರ್ಥಿಗಳನ್ನು ವಿಶೇಷ ಮಾನದಂಡಗಳ ಆಧಾರದ ಮೇಲೆ ಪಾಸ್ ಮಾಡಲಾಗಿದೆ. ವಿದ್ಯಾರ್ಥಿಗಳ 10 ಮತ್ತು 11ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ನೀಡಲಾಗಿದೆ.

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ upmsp.edu.in and upresults.nic.in ನಲ್ಲಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಎಸ್‌ಎಂಎಸ್ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದ್ದು, UP12, ನಿಮ್ಮ ರೋಲ್ ನಂಬರ್ ಅನ್ನು ಟೈಪ್ ಮಾಡಿ 5623 ಕ್ಕೆ ಮೆಸೇಜ್ ಮಾಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Uttar Pradesh Madhyamik Shiksha Parishad (UPMSP) class 12 results declared.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X