UPSC 2020: IAS, IFS ಪ್ರಿಲಿಮಿನರಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗ ವಿವಿಧ ನಾಗರಿಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆಗಳ ವೇಳಾಪಟ್ಟಿ ರಿಲೀಸ್

ಸಿವಿಲ್ ಸೇವೆಗಳ ಪ್ರಿಲಿಮಿನರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಯುಪಿಎಸ್ಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಮೇ 31, 2020 ರಂದೇ ಪ್ರಿಲಿಮಿನರಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಲಾಕ್‌ಡೌನ್‌ ಘೋಷಣೆಯಾದ ಪರಿಣಾಮ ಈ ಹಿಂದೆ ಪೂರ್ವ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಹೊಸ ದಿನಾಂಕವನ್ನು ಪ್ರಕಟಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಭಾರತೀಯ ಆಡಳಿತ ಸೇವೆ (ಐಎಎಸ್‌) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್‌) ಪ್ರಿಲಿಮ್ಸ್‌ ಪರೀಕ್ಷೆಗಳನ್ನು ದಿನಾಂಕ 04-10-2020 ರಂದು ನಿಗದಿಗೊಳಿಸಲಾಗಿದೆ.

ಸುಮಾರು 10 ಲಕ್ಷ ಅಭ್ಯರ್ಥಿಗಳು ಸಿವಿಲ್ ಸೇವೆಗಳ ಪರೀಕ್ಷೆಗೆ ರಿಜಿಸ್ಟ್ರೇಷನ್ ಪಡೆದಿದ್ದಾರೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಪ್ರಿಲಿಮ್ಸ್‌ ಪರೀಕ್ಷೆ ನಡೆಸಲಾಗುತ್ತದೆ ಹಾಗೂ ಜೂನ್‌ನಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಈ ಬಾರಿ ಲಾಕ್‌ಡೌನ್‌ನಿಂದ ಪರೀಕ್ಷೆಯ ದಿನಾಂಕ ಮುಂದೂಡಲಾಗಿತ್ತು.

More News  

For Quick Alerts
ALLOW NOTIFICATIONS  
For Daily Alerts

English summary
UPSC 2020 released time table for IAS and IFS exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+