ಕೇಂದ್ರ ಲೋಕಾ ಸೇವಾ ಆಯೋಗ ಕಂಬೈನ್ಡ್ ಮೆಡಿಕಲ್ ಸರ್ವೀಸ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಿಸಿದೆ. ಜುಲೈ 22 ರಂದು ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ ಪ್ರವೇಶ ಪತ್ರ ಪಡೆಯಬಹುದಾಗಿದೆ.
ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್... ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ!
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?
ಯುಪಿಎಸ್ ಸಿ ನೇಮಕಾತಿ 2018 ಪರೀಕ್ಷೆಗೆ ಪ್ರವೇಶ ಪತ್ರ ಹೇಗೆ ಡೌನ್‌ಲೋಡ್ ಮಾಡಿಕೊಳ್ಳುವುದು ಎಂದು ಈ ಕೆಳಗೆ ನೀಡಲಾಗಿದೆ.
ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: e - Admit Card for Combined Medical Services Examination, 2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಮುಂದಿನ ಪೇಜ್ ನಲ್ಲಿ ಇರುವ ಕ್ಲಿಕ್ ಹಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ತೆರೆ ಮೇಲೆ ಪ್ರವೇಶ ಪತ್ರದ ಪೇಜ್ ತೆರೆದುಕೊಳ್ಳುತ್ತದೆ. ಲಿಂಕ್ ಟು ಡೌನ್‌ಲೋಡ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಹುದ್ದೆಯ ಡೀಟೆಲ್ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ
ಸ್ಟೆಪ್ 6: ಯೆಸ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 7: ರಿಜಿಸ್ಟ್ರೇಶನ್ ಐಡಿ ಇಲ್ಲ ರೋಲ್ ನಂಬರ್ ಎಂದು ನಿಮ್ಮ ಮುಂದೆ ಆಯ್ಕೆ ಮೂಡುತ್ತದೆ. ಇವೆರಡರಲ್ಲಿ ಒಂದನ್ನ ಸೆಲೆಕ್ಟ್ ಮಾಡಿಕೊಳ್ಳಿ
ಸ್ಟೆಪ್ 8: ಸ್ಕ್ರೀನ್ ಮೇಲೆ ಲಾಗಿನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 9: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 10: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 11: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುತ್ತದೆ
ಸ್ಟೆಪ್ 12: ಇದನ್ನ ಡೌನ್ ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ