UPSC CAPF Admit Card 2020: ಪ್ರವೇಶ ಪತ್ರ ಡೌನ್‌ಲೊಡ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಯಲ್ಲಿನ ಅಸಿಸ್ಟೆಂಟ್‌ ಕಮಾಂಡೆಂಟ್‌ ಹುದ್ದೆಗಳ ನೇಮಕಕ್ಕಾಗಿ ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ 'ಸೆಂಟ್ರಲ್‌ ಆರ್ಮ್‌ಡ್‌ ಪೊಲೀಸ್‌ ಪೋರ್ಸ್‌ (ಅಸಿಸ್ಟೆಂಟ್‌ ಕಮಾಂಡೆಂಟ್‌ ) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಸಿಎಪಿಎಫ್ 2020 ಪರೀಕ್ಷೆಯು ದೇಶದಾದ್ಯಂತ ಡಿಸೆಂಬರ್ 20,2020ರಂದು ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಸಿಎಪಿಎಫ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಯುಪಿಎಸ್ಸಿ ಸಿಎಪಿಎಫ್ 2020 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ UPSC CAPF 2020 Admit card ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ನೀಡಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಹೆಚ್ಚಿನ ಮಾಹಿತಿಗೆ : https://www.upsc.gov.in/ ಗಮನಿಸಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC CAPF admit card 2020 released. Here is how to download. Read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+