UPSC CAPF Exam Result 2020-21 : ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಯುಪಿಎಸ್ಸಿ ಸಿಎಪಿಎಫ್ ಲಿಖಿತ ಪರೀಕ್ಷೆಯ ಫಲಿತಾಂಶ ರಿಲೀಸ್

ಕೇಂದ್ರ ಲೋಕಸೇವಾ ಆಯೋಗ ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸಸ್ (ಅಸಿಸ್ಟೆಂಟ್ ಕಮಾಂಡೆಂಟ್ಸ್) ಹುದ್ದೆಗಳ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ 209 ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸಸ್ (ಅಸಿಸ್ಟೆಂಟ್ ಕಮಾಂಡೆಂಟ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 7,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಸಿಎಪಿಎಫ್ ಲಿಖಿತ ಪರೀಕ್ಷೆಯ ಫಲಿತಾಂಶ ರಿಲೀಸ್

ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Witten Result: Central Armed Police Forces (ACs) Examination, 2020" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಪಿಡಿಎಫ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಫಲಿತಾಂಶವು ಲಭ್ಯವಾಗುವುದು.

ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC CAPF Exam Result 2020-21 Released, Check Merit List at upsc.gov.in; Direct Link Here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+