UPSC CDS Exam II Result: ಯುಪಿಎಸ್ಸಿ ಸಿಡಿಎಸ್ II ಪರೀಕ್ಷಾ ಫಲಿತಾಂಶ ಪ್ರಕಟ

ಯುಪಿಎಸ್ಸಿ ಸಿಡಿಎಸ್ II ಪರೀಕ್ಷಾ ಫಲಿತಾಂಶ ಔಟ್

ಕೇಂದ್ರ ಲೋಕಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಪರೀಕ್ಷೆ IIರ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಆಯೋಗವು ಸಿಡಿಎಸ್ ಪರೀಕ್ಷೆ II ಅನ್ನು ನವೆಂಬರ್ 8 ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತ್ತು. ಈ ಪರೀಕ್ಷೆಯಲ್ಲಿ ಒಟ್ಟು 6,727 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಭ್ಯರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಸಿಡಿಎಸ್ ಪರೀಕ್ಷೆ IIರ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ ನೀಡಲಾಗಿರುವ "UPSC CDS II Result 2020" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 4: ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
upsc released combined defence services examination II results in official website. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X