UPSC Civil Services Main 2020 Admit Card: ಯುಪಿಎಸ್ಸಿ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ ?

ಯುಪಿಎಸ್ಸಿ ನಾಗರಿಕ ಸೇವಾ ಹುದ್ದೆಗಳ ಪ್ರಮುಖ ಪರೀಕ್ಷೆ ಪ್ರವೇಶ ಪತ್ರ ರಿಲೀಸ್

ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಮುಖ್ಯ ಪರೀಕ್ಷೆಯನ್ನು ಜನವರಿ 8,2021 ರಿಂದ ಜನವರಿ 17,2021ರ ವರೆಗೆ ನಿಗದಿ ಮಾಡಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈಗ ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ ನೀಡಲಾಗಿರುವ "UPSC Civil Services Mains 2020 Admit Card" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಅರ್ಜಿ ಸಂಖ್ಯೆ ಮತ್ತು ಇತರೆ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಎಲ್ಲವೂ ಪೂರ್ಣಗೊಂಡ ಬಳಿಕ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 6: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಾಗ ಪ್ರವೇಶ ಪತ್ರದ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
upsc released civil service mains 2020 admit card. Here is the instructions how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+