ಯುಪಿಎಸ್‌ಸಿ 2019: ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಮೈನ್ಸ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಮೈನ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.ಯುಪಿಎಸ್‌ಸಿ ಒಟ್ಟು 581 ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ಅಕ್ಟೋಬರ್ 22,2018 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ, ಮೈನ್ಸ್ ಮತ್ತು ಪರ್ಸನಾಟಿಲಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಮೈನ್ಸ್ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಯುಪಿಎಸ್‌ಸಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಪರೀಕ್ಷೆಗಳು ಜೂನ್ 30 ರಂದು ನಡೆಯಲಿದೆ. ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಕೊಳ್ಳಬಹುದು ಮತ್ತು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

<strong>ಸಿಐಎಸ್‌ಎಫ್‌ 2019 ಹೆಡ್‌ಕಾನ್ಸ್‌ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ</strong>ಸಿಐಎಸ್‌ಎಫ್‌ 2019 ಹೆಡ್‌ಕಾನ್ಸ್‌ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಮೈನ್ಸ್ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card :Engineering Services (Main) Examination, 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

<strong>ಯುಪಿಎಸ್‌ಸಿ 2019: ಜಿಯೋಸೈಂಟಿಸ್ಟ್ ಮತ್ತು ಜಿಯೋಲಜಿಸ್ಟ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ</strong>ಯುಪಿಎಸ್‌ಸಿ 2019: ಜಿಯೋಸೈಂಟಿಸ್ಟ್ ಮತ್ತು ಜಿಯೋಲಜಿಸ್ಟ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

For Quick Alerts
ALLOW NOTIFICATIONS  
For Daily Alerts

English summary
UPSC released admit card for 2019 ESE (Main) posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X