UPSC EPFO 2020 Exam Date : ಯುಪಿಎಸ್ಸಿ ಇಪಿಎಫ್‌ಓ ಪರಿಷ್ಕೃತ ಪರೀಕ್ಷಾ ದಿನಾಂಕ ಪ್ರಕಟ

ಯುಪಿಎಸ್ಸಿ ಇಪಿಎಫ್‌ಓ 2020 ಪರಿಷ್ಕೃತ ಪರೀಕ್ಷಾ ದಿನಾಂಕ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ನೇಮಕಾತಿ ಪ್ರಕ್ರಿಯೆಯ ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿದೆ.

 

ಯುಪಿಎಸ್ಸಿ ಇಪಿಎಫ್‌ಒ ಪರೀಕ್ಷೆಯನ್ನು ಸೆಪ್ಟೆಂಬರ್ 5 ರಂದು ನಡೆಸುವುದಾಗಿ ತಿಳಿಸಿದೆ. ಈ ಪರೀಕ್ಷೆಯನ್ನು ಮುಂಚೆ ಮೇ 9,2021ರಂದು ನಿಗದಿಪಡಿಸಾಗಿತ್ತು. ಆದರೆ ದೇಶದೆಲ್ಲೆಡೆ ಕೊರೋನಾ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಯಲ್ಲಿ 421 ಎನ್‌ಫೋರ್ಸ್‌ಮೆಂಟ್ ಅಧಿಕಾರಿ-ಅಕೌಂಟ್ಸ್ ಅಧಿಕಾರಿ, ಇಪಿಎಫ್‌ಒ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 5,2021ರಂದು ಪರೀಕ್ಷೆಯನ್ನು ನಡೆಸುವುದಾಗಿ ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ.

For Quick Alerts
ALLOW NOTIFICATIONS  
For Daily Alerts

English summary
UPSC has announced new exam dates for EPFO recruitment test 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X