UPSC ESE Mains Result 2022 : ಇಎಸ್ಇ ಮುಖ್ಯ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?

ಕೇಂದ್ರ ಲೋಕಾ ಸೇವಾ ಆಯೋಗವು ಇಂಜಿನಿಯರಿಂಗ್ ಸರ್ವೀಸಸ್ ಮುಖ್ಯ ಪರೀಕ್ಷೆ 2022ರ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಇಎಸ್ಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಯುಪಿಎಸ್ಸಿ ಇಎಸ್ಇ ಮುಖ್ಯ ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Mains Result : Engineering Service Examination, 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿಲ್ಲಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್‌ಸಿ ಇಎಸ್ಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಯುಪಿಎಸ್ಸಿ ಇಎಸ್‌ಇ ಮುಖ್ಯ ಪರೀಕ್ಷೆಯ ಫಲಿತಾಂಶದ ನಂತರ ಮುಂದೇನು? :

ಕೇಂದ್ರ ಲೋಕಸೇವಾ ಆಯೋಗ 2022ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ upsconline.nic.in ಗೆ ಭೇಟಿ ನೀಡಿ ವಿವರವಾದ ಮಾಹಿತಿಯನ್ನು ಆಗಸ್ಟ್ 5,2022 ರಿಂದ ಆಗಸ್ಟ್ 17,2022ರ ಸಂಜೆ 6 ಗಂಟೆಯೊಳಗೆ ಭರ್ತಿ ಮಾಡಬೇಕಿರುತ್ತದೆ.

DAF ಅನ್ನು ಭರ್ತಿ ಮಾಡುವ ಮತ್ತು ಆನ್‌ಲೈನ್‌ನಲ್ಲಿ ಆಯೋಗಕ್ಕೆ ಸಲ್ಲಿಸುವ ಕುರಿತು ಪ್ರಮುಖ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಯುಪಿಎಸ್ಸಿ ಇಎಸ್ಇ ಮುಖ್ಯ ಫಲಿತಾಂಶ 2022ರಲ್ಲಿ ಯಶಸ್ವಿಯಾಗಿ ಹೊರಹೊಮ್ಮಿದ ಅಭ್ಯರ್ಥಿಗಳು ಆನ್‌ಲೈನ್ DAF ಅನ್ನು ಭರ್ತಿ ಮಾಡುವ ಮೊದಲು ವೆಬ್‌ಸೈಟ್‌ನ ಸಂಬಂಧಿತ ಪುಟದಲ್ಲಿ ಮೊದಲು ನೋಂದಾಯಿಸಿಕೊಳ್ಳಬೇಕು ಮತ್ತು ಬೆಂಬಲವಾಗಿ ಸಂಬಂಧಿತ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಜೊತೆಗೆ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC 2022 released ESE mains result in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+