UPSC IES ISS Admit Card 2020: ಐಇಎಸ್‌ /ಐಎಸ್‌ಎಸ್‌ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್‌) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ (ಐಎಸ್ಎಸ್) ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ ಐಇಎಸ್‌ /ಐಎಸ್‌ಎಸ್‌ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್‌) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ (ಐಎಸ್ಎಸ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಯುಪಿಎಸ್‌ಸಿ ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್‌) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ ಹುದ್ದೆಗಳ ಪರೀಕ್ಷೆಗಳು ಅಕ್ಟೋಬರ್ 16,17 ಮತ್ತು 18 ರಂದು ನಡೆಯಲಿದ್ದು ಒಟ್ಟು 3 ದಿನಗಳ ಕಾಲ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಕೊಳ್ಳಬಹುದು ಮತ್ತು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಯುಪಿಎಸ್‌ಸಿ ಐಇಎಸ್‌ /ಐಎಸ್‌ಎಸ್‌ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Indian Statistical Service Examination, 2020" ಅಥವಾ "e-Admit Card : Indian Economic Service Examination, 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC 2020 released admit card for IES/ISS Exam. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+