ಯೂನಿಯನ್ ಪಬ್ಲಿಕ್ ಸರ್ವೀಸ್ 65 ಇಂಡಿಯನ್ ಎಕನಾಮಿಕ್ ಸರ್ವೀಸ್ / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಯಪಿಎಸ್‌ಸಿ ಖಾಲಿ ಇರುವ 65 ಹುದ್ದೆಗಳಿಗೆ ಏಪ್ರಿಲ್ 16 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.
ಜೂನ್ 28,29 ಮತ್ತು ಜೂನ್ 30 ರಂದು ಪರೀಕ್ಷೆಗಳು ನಡೆಯಲಿದ್ದು ಒಟ್ಟು 3 ದಿನಗಳ ಕಾಲ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಸಂಪೂರ್ಣ ಮಾಹಿತಿಯನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೂಲಕ ವೀಕ್ಷಿಸಬಹುದು. ಪರೀಕ್ಷಾ ಪ್ರವೇಶ ಪತ್ರವು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸುತ್ತಿರತಕ್ಕದ್ದು.
ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಪ್ರಕಟಿಸಿರುವುದನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಯೂನಿಯನ್ ಪಬ್ಲಿಕ್ ಸರ್ವೀಸ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











