UPSC IES/ISS Exam Result 2020: ಐಇಎಸ್ ಮತ್ತು ಐಎಸ್‌ಎಸ್‌ ಪರೀಕ್ಷೆಯ ಫಲಿತಾಂಶ ರಿಲೀಸ್

ಯುಪಿಎಸ್‌ಸಿ ಐಇಎಸ್ ಮತ್ತು ಐಎಸ್‌ಎಸ್‌ ಪರೀಕ್ಷಾ ಫಲಿತಾಂಶ ಪ್ರಕಟ

ಕೇಂದ್ರ ಲೋಕಾ ಸೇವಾ ಆಯೋಗ ಇದೀಗ 2020ರ ಇಂಡಿಯನ್ ಎಕಾನಾಮಿಕ್ ಸರ್ವೀಸ್ ಮತ್ತು ಇಂಡಿಯನ್ ಸ್ಟಾಟಿಸ್ಟಿಕಲ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Written Result: Indian Economic Service and Indian Statistical Service Examination, 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿಲ್ಲಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
UPSC 2020 released IES/ISS exam result in official website. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X