UPSC IFS Mains Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕೇಂದ್ರ ಲೋಕ ಸೇವಾ ಅಯೋಗ (ಯುಪಿಎಸ್‌ಸಿ) 2020 ನೇ ಸಾಲಿನ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ: ಐಎಫ್‌ಎಸ್ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಪ್ರಮುಖ ಪರೀಕ್ಷೆಯು ಫೆಬ್ರವರಿ 28,2021 ರಿಂದ ಮಾರ್ಚ್ 7,2021ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಪ್ರವೇಶ ಪತ್ರ ಪಡೆಯುವ ವಿಧಾನ:

ಸ್ಟೆಪ್ 1: ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಬಲಭಾಗದಲ್ಲಿ ಕಾಣುವ "e-admit card: Indian forest service main examination,20೨೦" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ click here ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ To Download e-Admit Card ಕೆಳಗೆ ಇರುವ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್ ಮತ್ತು ರಿಜಿಸ್ಟ್ರೇಶನ್ ಐಡಿ ನೀಡಿ ಲಾಗಿನ್ ಆಗಿ ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪ್ರಮುಖ ಪರೀಕ್ಷೆ ಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮುಂದಿನ ಹಂತವಾಗಿ ಸಂದರ್ಶನ ಇರಲಿದ್ದು, ಸಂದರ್ಶನದ ವೇಳಾಪಟ್ಟಿಯನ್ನು ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
UPSC released IFS main examination admit card. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+