Lockdown Effect: ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಕೇಂದ್ರ ಲೋಕ ಸೇವಾ ಆಯೋಗವು ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಿದೆ.
ದೇಶದಾದ್ಯಂತ ಕೊರೋನಾ ಭೀತಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಯುಪಿಎಸ್ಸಿ ಐಎಫ್ಎಸ್ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಯುಪಿಎಸ್ಸಿ ಐಎಫ್ಎಸ್ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಯುಪಿಎಸ್ಸಿ ಮೇ.31 ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿತ್ತು. ಆದರೆ ಕೋವಿಡ್-19ನಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಲಾಕ್‌ಡೌನ್ ಮುಗಿದ ಬಳಿಕ ತಿಳಿಸಲಾಗುವುದು ಎಂದು ಹೇಳಿದೆ.

ಈಗಾಗಲೆ ದೇಶದಾದ್ಯಂತ ಕೊರೋನಾ ಸಮಸ್ಯೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್‌ಡೌನ್ ಮುಗಿದ ಬಳಿಕವೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಆಗಾಗ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
UPSC postponed indian forest service preliminary examination 2020 due to covid 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X