UPSC IFS Prelims And Main Exam 2021 Date : ಅ.10ಕ್ಕೆ ಪ್ರಿಲಿಮಿನರಿ ಮತ್ತು ಮಾ.8ಕ್ಕೆ ಮುಖ್ಯ ಪರೀಕ್ಷೆ ದಿನಾಂಕ ನಿಗದಿ

ಯುಪಿಎಸ್‌ಸಿ ಐಎಫ್‌ಎಸ್ ಪ್ರಿಲಿಮಿನರಿ ಪರೀಕ್ಷೆ ಪರಿಷ್ಕೃತ ದಿನಾಂಕ ಮತ್ತು ಮುಖ್ಯ ಪರೀಕ್ಷೆ ದಿನಾಂಕ ಪ್ರಕಟ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) 2021ರ ಭಾರತೀಯ ಅರಣ್ಯ ಸೇವೆ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪರಿಷ್ಕೃತ ದಿನಾಂಕ ಮತ್ತು ಪ್ರಮುಖ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ ಪರೀಕ್ಷಾ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಭಾರತೀಯ ಅರಣ್ಯ ಸೇವೆಯಲ್ಲಿ 110 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 24,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 27,2021ರಂದು ನಿಗದಿಪಡಿಸಲಾಗಿತ್ತು. ಆದರೆ ಕೊರೊನಾ ದಿಂದ ಉಂಟಾದ ಲಾಕ್‌ಡೌನ್ ನಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಪ್ರಿಲಿಮಿನರಿ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಪರೀಕ್ಷೆಯು ಅಕ್ಟೋಬರ್ 10,2021ರಂದು ನಿಗದಿ ಪಡಿಸಲಾಗಿದೆ. ಮುಖ್ಯ ಪರೀಕ್ಷೆಯನ್ನು ಮಾರ್ಚ್ 8,2022ರಂದು ನಡೆಸುವುದಾಗಿ ವೇಳಾಪಟ್ಟಿಯಲ್ಲಿ ಪ್ರಕಟಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
UPSC released prelims revised exam 2021 date and main exam date for indian forest service exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+