UPSC NDA, NA (II) Result : ಫಲಿತಾಂಶ ವೀಕ್ಷಿಸುವುದು ಹೇಗೆ ?

ಯುಪಿಎಸ್ಸಿ ಎನ್‌ಡಿಎ ಮತ್ತು ಎನ್‌ಎ (II) ಪರೀಕ್ಷಾ ಅಂತಿಮ  ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿಯ (ಎನ್‌ಎ) (II) ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ತಮ್ಮ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ (ಎನ್‌ಎ) (II) ಪರೀಕ್ಷೆಗಳು ಸೆಪ್ಟೆಂಬರ್ 6,2020ರಂದು ನಡೆದಿದ್ದವು. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅದಿಕೃತ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ನೋಡಬಹುದು.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Final Result : NDA And NA (II),2020 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Link ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಫಲಿತಾಂಶ ಲಭ್ಯವಿರುತ್ತದೆ ಚೆಕ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC released NDA and NA (II) final result. How to check result read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X