UPSC NDA And NA (II) Written Result 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯ (ಎನ್‌ಡಿಎ ಮತ್ತು ಎನ್‌ಎ (II)) ಪರೀಕ್ಷೆಯ ಲಿಖಿತ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಎನ್‌ಡಿಎ ಮತ್ತು ಎನ್‌ಎ (II) ಲಿಖಿತ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 400 ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 29,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು ಮತ್ತು ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 8,2021 ಕೊನೆಯ ದಿನವಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯನ್ನು ನವೆಂಬರ್ 14,2021ರಂದು ನಡೆಸಲಾಗಿತ್ತು. ಪರೀಕ್ಷೆಯ ಫಲಿತಾಂಶವನ್ನು ಇದೀಗ ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಎನ್‌ಡಿಎ ಮತ್ತು ಎನ್‌ಎ (II) ಲಿಖಿತ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯುಪಿಸ್ಸಿ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Written Result Of NDA And NA Examination (II), 2021 ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಪಿಡಿಎಫ್ ತೆರೆಯಲಿದೆ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಫಲಿತಾಂಶವನ್ನು ವೀಕ್ಷಿಸಿಕೊಳ್ಳಿ ಮತ್ತು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC released NDA and NA (II) written results. here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X