UPSC NDA Exam Date 2021: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಯುಪಿಎಸ್ಸಿ ಎನ್‌ಡಿಎ ಪರೀಕ್ಷೆ ಮುಂದೂಡಿಕೆ !

ಯುಪಿಎಸ್ಸಿ ಎನ್‌ಡಿಎ ಪರೀಕ್ಷೆ ಮುಂದೂಡುವಂತೆ ಆಯೋಗಕ್ಕೆ ವಿದ್ಯಾರ್ಥಿಗಳ ಒತ್ತಾಯ

ರಾಷ್ಟ್ರದಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ ಮತ್ತು 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯವು ಏಪ್ರಿಲ್ 11,2021ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದೆ. ಈಗ ಯುಪಿಎಸ್ಸಿ ಎನ್‌ಡಿಎ ಪರೀಕ್ಷೆಯನ್ನು ಮುಂದೂಡುವಂತೆ ಆಯೋಗಕ್ಕೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗವು ಏಪ್ರಿಲ್ 18,2021ರಂದು ಎನ್‌ಡಿಎ ಪರೀಕ್ಷೆಯನ್ನು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ ಹೆಚ್ಚಳ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಆಯೋಗಕ್ಕೆ ಒತ್ತಾಯಿಸಿದ್ದಾರೆ. ಆಯೋಗವು ಈ ಕುರಿತು ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ. ಅಭ್ಯರ್ಥಿಗಳು ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

More News  

For Quick Alerts
ALLOW NOTIFICATIONS  
For Daily Alerts

English summary
UPSC NDA 2021 scheduled on April 18: upsc nda exam on april 18 and now students urges to postponed of exam due to increase of covid cases.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+