ಯುಪಿಎಸ್‌ಸಿ ಎನ್‌ಡಿಎ ಮತ್ತು ಎನ್‌ಎ ಪರೀಕ್ಷಾ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ ಸಿ) ಮಂಗಳವಾರ ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯ (ಎನ್‌ಡಿಎ ಮತ್ತು ಎನ್‌ಎ (1) ) ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಇದೀಗ ತಮ್ಮ ಪರೀಕ್ಷಾ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ


ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ(ಐ) ಪರೀಕ್ಷೆಗಳು ಏಪ್ರಿಲ್‌ 21ರಂದು ನಡೆದಿದ್ದವು. ಅಭ್ಯರ್ಥಿಗಳು ಅದಿಕೃತ ವೆಬ್‌ಸೈಟ್‌ https://upsc.gov.in/ ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ. ಈ ಲಿಖಿತ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮುಂದಿನ ಹಂತದ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಸರ್ವಿಸ್‌ ಸೆಲೆಕ್ಷನ್‌ ಬೋರ್ಡ್‌ ಈ ಸಂದರ್ಶನವನ್ನು ನಡೆಸಲಿದೆ. ಎಸ್‌ಎಸ್‌ಬಿ ಸಂದರ್ಶನದ ವೇಳೆ ಅಭ್ಯರ್ಥಿಗಳು ಮೂಲ ದಾಖಲಾತಿಗಳನ್ನು ಒದಗಿಸಬೇಕಿರುತ್ತದೆ. ಅಭ್ಯರ್ಥಿಗಳ ವಯಸ್ಸು ಮತ್ತು ಶಿಕ್ಷಣ ಅರ್ಹತೆಗಳಿಗೆ ಸಂಬಂಧಿಸಿದ ದಾಖಲೆಗಳು ಅಗತ್ಯ. 2020ರ ಜನವರಿ 2 ರಿಂದ ಸಂದರ್ಶನಗಳು ನಡೆಯಲಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
NDA and NA (1) 2019 results has been released on official website. How to download results here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+