UPSC Civil Service Prelims Result 2022 : ಪ್ರಿಲಿಮಿನರಿ ಫಲಿತಾಂಶ ಡೌನ್‌ಲೋಡ್ ಮಾಡುವುದು ಹೇಗೆ ?

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್‌ಸಿ ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 816 ನಾಗರಿಕ ಸೇವೆ ಹುದ್ದೆಗಳಿಗೆ ಫೆಬ್ರವರಿ 2 ರಿಂದ ಫೆಬ್ರವರಿ 22,2022ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಯುಪಿಎಸ್ಸಿ ನೇಮಕಾತಿಯ ನಾಗರಿಕ ಸೇವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 5,2022ರಂದು ನಿಗದಿಪಡಿಸಲಾಗಿತ್ತು. ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಯುಪಿಎಸ್‌ಸಿ ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ಪ್ರಕಟ

ಯುಪಿಎಸ್‌ಸಿ ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಿ

ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Civil Services (prelims) Examination Result 2022" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ

ಸ್ಟೆಪ್ 6: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC prelims result 2022 released for civil service exam in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+