Children's Day Quotes: ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಸಂದೇಶಗಳು ಇಲ್ಲಿವೆ

ಪ್ರತಿಯೊಬ್ಬರಿಗೂ ತಮ್ಮ ಬಾಲ್ಯದ ದಿನಗಳು ಅಂದ್ರೆ ಸವಿನೆನಪುಗಳೇ ಜಾಸ್ತಿ. ಅದರಲ್ಲೂ ಮಕ್ಕಳ ದಿನಾಚರಣೆ ಅಂದರೆ ಎಲ್ಲರಿಗೂ ಮುಖದಲ್ಲಿ ಅದೇನೋ ಸಂತಸ. ಈ ದಿನಕ್ಕೆ ನೀವು ನಿಮ್ಮ ಆಪ್ತರಿಗೆ ಶುಭಾಶಯ ಕೋರಲು ಇಲ್ಲಿ ಸಂದೇಶಗಳು.

 

ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಶುಭಾಶಯಗಳು

ಇಂದಿನ ಮಕ್ಕಳು ನಾಳಿನ ಭಾರತವನ್ನು ನಿರ್ಮಿಸುತ್ತಾರೆ. ನಾವು ಮಕ್ಕಳನ್ನು ಬೆಳೆಸುವ ವಿಧಾನ ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ.
ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳು ಉದ್ಯಾನವನದಲ್ಲಿರುವ ಮೊಗ್ಗುಗಳಂತೆ. ಅವರನ್ನು ತುಂಬಾ ಎಚ್ಚರಿಕೆಯಿಂದ ಮತ್ತು ಪ್ರೀತಿಯಿಂದ ಪೋಷಿಸಬೇಕು. ಯಾಕೆಂದರೆ, ಅವರು ಭಾರತದ ಭವಿಷ್ಯದ ಪ್ರಜೆಗಳು.
ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಗೆಲ್ಲಿ. ಆಗ ಮಾತ್ರ ಮಕ್ಕಳಲ್ಲಿ ಸುಧಾರಣೆ ತರಲು ಸಾಧ್ಯ.  ಸರಿಯಾದ ಶಿಕ್ಷಣ ನೀಡುವುದರಿಂದ ಉತ್ತಮ ಸಮಾಜದ ನಿರ್ಮಿಸಲು ಸಾಧ್ಯ.
ಮಕ್ಕಳ ದಿನಾಚರಣೆಯ ಶುಭಾಶಯಗಳು

ಮಕ್ಕಳ ದಿನಾಚರಣೆಯ ಶುಭಾಶಯಗಳು
 

ಮಕ್ಕಳ ದಿನಾಚರಣೆಯ ಶುಭಾಶಯಗಳು

ಬಾಲ್ಯದ ದಿನಗಳೇ ಜೀವನದ ಸವಿನೆನಪುಗಳು
ಆ ಬಾಲ್ಯದ ನೆನಪಿನೊಂದಿಗೆ
ಮಕ್ಕಳ ದಿನಾಚರಣೆಯ ಶುಭಾಶಯಗಳು

For Quick Alerts
ALLOW NOTIFICATIONS  
For Daily Alerts

English summary
Here are the children's day quotes in kannada. Take a look.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X