Top Engineering Colleges In India : ಭಾರತದ ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳ ಪಟ್ಟಿ

ಇಂಜಿನಿಯರಿಂಗ್ ಕ್ಷೇತ್ರ ಬಹಳ ವಿಶಾಲವಾದದ್ದು, ಇಲ್ಲಿ ವೇತನ, ಕಲಿಕೆ, ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳು ಹೆಚ್ಚಿವೆ. ಹೀಗಾಗಿ ಅನೇಕ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಮಾಡುವ ಕನಸ್ಸನ್ನು ಹೊಂದಿರುತ್ತಾರೆ. ಇಂಜಿನಿಯರಿಂಗ್ ಪ್ರವೇಶಾತಿಗಾಗಿ ನಡೆಸಲಾಗುವ ಸಿಇಟಿ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದ್ದು, ಫಲಿತಾಂಶ ಪ್ರಕಟವಾಗುವುದೊಂದೇ ಬಾಕಿ ಇದೆ.

 
ಭಾರತದಲ್ಲಿರುವ ಟಾಪ್ ಇಂಜಿನಿಯರಿಂಗ್ ಕಾಲೇಜುಗಳ ಪಟ್ಟಿ

ಸಿಇಟಿ 2021 ಫಲಿತಾಂಶ ಪ್ರಕಟವಾದ ಬಳಿಕ ಮುಂದೇನು ಯಾವ ಕಾಲೇಜಿಗೆ ದಾಖಲಾಗಬೇಕು ಎಂಬ ಗೊಂದಲಗಳು ಹೆಚ್ಚಿರುತ್ತದೆ. ಹೀಗಾಗಿ ಉನ್ನತ ಕಾಲೇಜುಗಳಲ್ಲಿ ಅಧ್ಯಯನ ಮಾಡಬಯಸುವ ವಿದ್ಯಾರ್ಥಿಗಳಿಗೆ ಭಾರತದ ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯನ್ನು ಇಲ್ಲಿ ನೀಡಲಿದ್ದೇವೆ ಓದಿ ತಿಳಿಯಿರಿ.

ಶಿಕ್ಷಣ ಸಚಿವಾಲಯ 2021ನೇ ಸಾಲಿನ ನ್ಯಾಷನಲ್ ಇನ್‌ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‌ವರ್ಕ್ (ಎನ್‌ಐಆರ್‌ಎಫ್) ಶ್ರೇಯಾಂಕ ಪಟ್ಟಿಯನ್ನು ಪ್ರತಿವರ್ಷದಂತೆ ಈ ವರ್ಷವೂ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿನ ದೇಶದ ಪ್ರಮುಖ 10 ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

2021ರ ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿ :

1. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ಮದ್ರಾಸ್
2. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ
3. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ
4. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾನ್ಪುರ್
5. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಖರಗ್‌ಪುರ್
6. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೋರ್ಕಿ
7. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ
8. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್
9. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ
10. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ

For Quick Alerts
ALLOW NOTIFICATIONS  
For Daily Alerts

English summary
Engineer's day 2021 is on september 15. So here is the top engineering colleges in india.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X