Kannada Rajyotsava Letter Writing In Kannada: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪೋಷಕರಿಗೆ ಪತ್ರ ಬರೆಯಲು ಸಲಹೆ

ಪ್ರತಿ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ ಕನ್ನಡ ರಾಜ್ಯೋತ್ಸವದ ಶುಭಕೋರಿ ಮಕ್ಕಳು ಅಥವಾ ವಿದ್ಯಾರ್ಥಿಗಳು ಪೋಷಕರಿಗೆ ಹೇಗೆ ಪತ್ರ ಬರೆಯಬಹುದು ಎಂದು ಇಲ್ಲಿ ಸಲಹೆ ನೀಡಲಾಗಿದೆ.

ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪೋಷಕರಿಗೆ ಪತ್ರ ಬರೆಯೋದು ಹೇಗೆ ?

ಇಂದ...

ಗೆ,
ಪೋಷಕರಿಗೆ,

ನನ್ನ ಪ್ರೀತಿಯ ಅಪ್ಪ ಮತ್ತು ಅಮ್ಮ ನೀವು ಚೆನ್ನಾಗಿದ್ದೀರ ಎಂದು ಭಾವಿಸುತ್ತೇನೆ. ನಾನು ಇಲ್ಲಿ ಚೆನ್ನಾಗಿದ್ದೇನೆ. ನಿಮಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಲು ಪತ್ರ ಬರೆಯುತ್ತಿದ್ದೇನೆ.

ಪ್ರತಿ ವರ್ಷ ಕರ್ನಾಟಕ ರಾಜ್ಯದಾದ್ಯಂತ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ಸಂತೋಷದಿಂದ ಮತ್ತು ಸಂಭ್ರಮದಿಂದ ಆಚರಿಸುತ್ತೇವೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಕರ್ನಾಟಕ ರಾಜ್ಯವನ್ನು ರೂಪಿಸಿದ ದಿನ ಇದು.

ನಾವು ಎಲ್ಲೇ ಇದ್ದರೂ ಹೇಗೆ ಇದ್ದರೂ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವುದು ನಮ್ಮ ಕರ್ತವ್ಯ . ನಾವು ನಮ್ಮ ದೇಶ, ನಾಡು ಮತ್ತು ನುಡಿಗೆ ಸದಾ ಬದ್ದರಾಗಿರುತ್ತೇವೆ ಎಂದು ಇಚ್ಚಿಸುತ್ತೇನೆ.

ಇಂತಿ ನಿಮ್ಮ ಪ್ರೀತಿಯ ಮಗ/ಮಗಳು
......

More News  

For Quick Alerts
ALLOW NOTIFICATIONS  
For Daily Alerts

English summary
Here we are giving information about students and kids how to write a letter to parents on kannada rajyotsava.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+