Independence Day 2022 : ಇಂದು ಭಾರತವು ಎಷ್ಟನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ?

ಆಗಸ್ಟ್ 15 ರಂದು ಭಾರತವು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಿಕೊಳ್ಳುತ್ತಿದೆ. ಪ್ರತೀ ವರ್ಷ ಆಗಸ್ಟ್ 15 ರಂದು ದೇಶದಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತದೆ.

By Kavya

ಆಗಸ್ಟ್ 15 ರಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಈ ಹಿನ್ನೆಲೆ ನಮ್ಮ ಯುವಜನತೆಗೆ ದೇಶದ ಬಗ್ಗೆ ಎಷ್ಟು ತಿಳಿದಿದೆ ಎಂದು ಚೆಕ್ ಮಾಡಲು ಈ ಸಣ್ಣ ಕ್ವಿಜ್. ಇದೀಗ ಪ್ರಶ್ನೆ ಸಂಖ್ಯೆ 1. ಅದೇನೆಂದ್ರೆ ಈ ಬಾರಿ ಎಷ್ಟನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ?

ಇಂದು ಭಾರತವು ಎಷ್ಟನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ?

ಉತ್ತರ : 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

More News  

For Quick Alerts
ALLOW NOTIFICATIONS  
For Daily Alerts
English summary
India will celebrate its 75th Independence Day on August 15. Every year on 15th August the country celebrates freedom from the British rule. As we celebrate independence, we also celebrate the rich Indian culture and tradition.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+