JEE Main Exam 2020: ಜೆಇಇ ಮುಖ್ಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತೆಗೆಗುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು

ಜೆಇಇ ಮುಖ್ಯ ಪರೀಕ್ಷೆಗೆ ಹಾಜರಾಗ್ತಿದ್ದೀರಾ ಹಾಗಿದ್ರೆ ಈ ಮಾಹಿತಿ ತಪ್ಪದೇ ಓದಿ

ಜೆಇಇ ಮುಖ್ಯ ಪರೀಕ್ಷೆ ಇಂದಿನಿಂದ ಸೆಪ್ಟೆಂಬರ್ 6ರ ವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಎನ್‌ಇಟಿ ಈಗಾಗಲೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರ ಅನುಸಾರ ವಿದ್ಯಾರ್ಥಿಗಳು ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆಗೆ ಹಾಜರಾಗುವುದು ಒಳಿತು ಎಂದು ಇಲ್ಲಿ ಸಲಹೆ ನೀಡಲಾಗಿದೆ.

  • ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮಾಸ್ಕ್ ಮತ್ತು ಕೈಗವಸನ್ನು ಧರಿಸಿಕೊಂಡು ಹೋಗಿ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಪರೀಕ್ಷಾ ಕೊಠಡಿಗಳಲ್ಲಿ ಯಾರೊಡನೆಯೂ ಸಂಪರ್ಕ ಮಾಡುವಾಗ ಮಾಸ್ಕ್ ರಹಿತ ಸಂಪರ್ಕ ಒಳಿತಲ್ಲ.
  • ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ನಿಮಗೆ ಬೇಕಿರುವ ನೀರು ಸ್ಯಾನಿಟೈಸರ್ ಮತ್ತು ಪೆನ್ ಹಾಗೂ ಇತರೆ ಸಾಮಾಗ್ರಿಗಳನ್ನು ನೀವೇ ತೆಗೆದುಕೊಂಡಿ ಹೋಗಿ. ಇದಕ್ಕಾಗಿ ಯಾರ ಮೇಲೂ ಅವಲಂಬಿತರಾಗದಿರಿ.
  • ಮುಖ್ಯವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಗೂ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಇನ್ನು ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸುವಾಗ ತುಂಬಾನೆ ಕಾಳಜಿವಹಿಸಿ.
For Quick Alerts
ALLOW NOTIFICATIONS  
For Daily Alerts
English summary
JEE main exam starts today and students who are attending the exam they have to take these precautions.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X