SSLC ಪರೀಕ್ಷೆ.. ಈ ಬಾರಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!

By Nishmitha B

ಇಂದಿನಿಂದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಪ್ರಾರಂಭ. ಈ ವರ್ಷ ಸುಮಾರು ೮.೫ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಾರೀ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಲ್ಲಿ ಹುಡುಗರ ಸಂಖ್ಯೆ ಜಾಸ್ತಿ ಇದ್ದು, ಹುಡುಗಿಯರ ಸಂಖ್ಯೆ ತುಂಬಾ ಕಡಿಮೆ ಇದೆ

SSLC ಪರೀಕ್ಷೆ.. ಈ ಬಾರಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ 2018ರಲ್ಲಿ ಹೊಸತೇನಿದೆ

ಈ ಬಾರಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಎಕ್ಸಾಂ ಪ್ರವೇಶ ಪತ್ರ ನೀಡಲಾಗಿತ್ತು. ಸ್ಟುಡೆಂಟ್ಸ್ ಅಚೀವ್ ಮೆಂಟ್ ಟ್ರ್ಯಾಕಿಂಗ್ ಸಿಸ್ಟಂ ಮೂಲಕ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆಯಬಹುದಾಗಿದೆ. ಶಾಲೆಗಳು ಈ SATSನ ಅಸೇಸ್ ವಿದ್ಯಾರ್ಥಿಗಳಿಗೆ ನೀಡಿದ್ದು, ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನಲೋಡ್ ಮಾಡಿಕೊಳ್ಳ ತಕ್ಕದ್ದು.

ಈ ಬಾರಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ

ಒಟ್ಟು : 8.5 ಲಕ್ಷ
ಹುಡುಗಿಯರ ಸಂಖ್ಯೆ : 3.9 ಲಕ್ಷ
ಹುಡುಗರ ಸಂಖ್ಯೆ: 4.6 ಲಕ್ಷ
ಹುಡುಗಿಯರ ಶೇಕಡಾ: 47%
ಹುಡುಗರ ಶೇಕಡಾ : 53%
ಮರು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ : 70,253
ಖಾಸಾಗಿ ವಿದ್ಯಾರ್ಥಿಗಳ ಸಂಖ್ಯೆ : 23199

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ 2018 ಸಿದ್ಧತೆ ಹೇಗಿದೆ

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ
ಪ್ರಶ್ನಾಪತ್ರಿಕೆ ಸಾಗಿಸುವ ವಾಹನಗಳಿಗೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ
ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷೆಯ ಕೇಂದ್ರಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಕೇಂದ್ರಗಳ ವಿವರ ಹೀಗಿದೆ

ಶಾಲೆಗಳ ಸಂಖ್ಯೆ : 14385
ಪರೀಕ್ಷೆ ಕೇಂದ್ರಗಳ ಸಂಖ್ಯೆ: 1011
ನಾನ್ - ಕ್ಲಸ್ಟರ್ ಕೇಂದ್ರಗಳ ಸಂಖ್ಯೆ: 1807
ಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲ್ಪಟ್ಟಿರುವ ಪರೀಕ್ಷೆ ಕೇಂದ್ರ: 45
ಅತೀ ಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲ್ಪಟ್ಟಿರುವ ಪರೀಕ್ಷೆ ಕೇಂದ್ರ : 28

ಕೆಎಸ್ ಇಇಬಿ ಬಗ್ಗೆ ಒಂದಿಷ್ಟು:

1966ರಲ್ಲಿ ಕೆಎಸ್ ಇಇಬಿ ಸ್ಥಾಪಿತವಾಯಿತು. ಪ್ರತಿವರ್ಷ ೮.೫ ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಪರೀಕ್ಷೆಯು ಮುಂದಿನ ಕೆರಿಯರ್ ಜೀವನಕ್ಕೆ ಸಂಬಂಧಪಟ್ಟ ಪರೀಕ್ಷೆಯಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka SSLC board exams are set to begin from tomorrow (Mar 23, 2018). Over 8.5 lakh students will be writing the exam this year. T his time, the number of female candidates appearing for the exam will be lesser than the number of male candidates.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+