ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ... ಈ ಭಾರಿ ಯಾರು ಮೇಲುಗೈ ಸಾಧಿಸಿದ್ದಾರೆ ಗೊತ್ತಾ!

2017-18ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಇಂದು ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಈ ಬಾರೀ ಒಟ್ಟು 59.56 ಶೇಕಡಾ ಫಲಿತಾಂಶ ಬಂದಿರುತ್ತದೆ.

2017 -18 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಇಂದು ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಈ ಬಾರೀ ಒಟ್ಟು 59.56 ಶೇಕಡಾ ಫಲಿತಾಂಶ ಬಂದಿರುತ್ತದೆ. ಕಳೆದ ಬಾರಿ 52.83ರಷ್ಟು ಫಲಿತಾಂಶ ಬಂದಿತ್ತು.

ಇಂದು ಬೆಳಗ್ಗೆ 11.00 ಕ್ಕೆ ಆನ್‌ಲೈನ್ ಮೂಲಕ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು http://karresults.nic.in , ಹಾಗೂ http://results.nic.in ಆಫೀಶಿಯಲ್ ವೆಬ್‌ಸೈಟ್ ಮೂಲಕ ಫಲಿತಾಂಶ ಚೆಕ್ ಮಾಡಬಹುದಾಗಿದೆ. ಈ ಬಾರಿಯ ಫಲಿತಾಂಶದಲ್ಲಿ ಬಾಲಕಿಯರು (67.1 %) ಮೇಲುಗೈ ಸಾಧಿಸಿದ್ದಾರೆ. 52.30 % ಬಾಲಕರು ಉತ್ತೀರ್ಣರಾಗಿದ್ದಾರೆ.

 ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

ಈ ಬಾರಿ ಫಲಿತಾಂಶವು ಎಪ್ರಿಲ್ ನಲ್ಲಿ ಪ್ರಕಟವಾಗಬೇಕಿತ್ತು ಆದ್ರೆ ಚುನಾವಣೆ ಯಿಂದಾಗಿ ಮಾರ್ಚ್ ತಿಂಗಳಿನಲ್ಲೇ ಫಲಿತಾಂಶ ಪ್ರಕಟಿಸಿದೆ ಶಿಕ್ಷಣ ಮಂಡಳಿ ಎಂದು ಮೂಲಗಳು ತಿಳಿಸಿವೆ

ಇದೀಗ ಎಲ್ಲಾ ವಿದ್ಯಾರ್ಥಿಗಳು ಒಂದೇ ಟೈಂನಲ್ಲಿ ಫಲಿತಾಂಶ ವೀಕ್ಷಣೆ ಮಾಡುತ್ತಿರುವುದರಿಂದ ಫಲಿತಾಂಶ ವೆಬ್‌ಸೈಟ್ ನಿಧಾನಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹಾಗಾಗಿ ಸ್ವಲ್ಪ ಹೊತ್ತು ಬಳಿಕ ವಿದ್ಯಾರ್ಥಿಗಳು ಮತ್ತೆ ರೀ ಟ್ರೈ ಮಾಡಹುದಾಗಿದೆ.

ಅಭ್ಯರ್ಥಿಗಳು http://results.nic.in ಹಾಗೂ kseeb.kar.nic.in ವೆಬ್‌ಸೈಟ್ ಮೂಲಕ ಫಲಿತಾಂಶ ಚೆಕ್ ಮಾಡಬಹುದಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Second PUC result has been declared. karnataka Pre University Examination Board has announced the result. resluth has been released online. candidates can check now
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X