Swami Vivekananda's Inspirational Quotes : ವಿವೇಕಾನಂದರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ

ಏಳಿ ಎದ್ದೇಳಿ ಗುರಿ ಮುಟ್ಟುವವರೆಗೂ ನಿಲ್ಲದಿರಿ ಎನ್ನುವ ಮಾತುಗಳೊಂದಿಗೆ ಯುವಕರಿಗೆ ಕರೆ ನೀಡಿದ ಮಹಾನ್​ ಚೇತನ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಕೂಡ ಆಚರಿಸಲಾಗುವುದು.

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

1984ರಿಂದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಸಿದ್ದಾಂತಗಳು ಮತ್ತು ಅವರ ಆದರ್ಶಗಳು ಯುವಕರಿಗೆ ಸದಾ ಪ್ರೇರಣೆದಾಯಕವಾಗಿದೆ. ಅವರು ಕೇವಲ ಭಾರತೀಯರಿಗೆ ಮಾತ್ರವಲ್ಲದೇ ಇಡೀ ದೇಶಕ್ಕೆ ಮಹಾನ್​ ಚೇತನ ಸ್ಪೂರ್ತಿಯಾಗಿದ್ದರು. ಯುವಜನತೆ ಮೇಲೆ ಅಪಾರ ನಂಬಿಕೆಯಿಟ್ಟ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದ. ಅವರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳನ್ನು ಇಲ್ಲಿ ನೀಡಲಾಗಿದೆ ಓದಿ ತಿಳಿಯಿರಿ.

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಏಳಿ, ಎದ್ದೇಳಿ ಮತ್ತು ಗುರಿ ತಲುಪುವವರೆಗೂ ನಿಲ್ಲದಿರಿ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಸಾಧನೆ ಮಾಡಲು ಹೊರಟವನಿಗೆ ದಾರಿಯಲ್ಲಿ ಬೆಕ್ಕುಗಳಿಗಿಂತ ಹೆಚ್ಚು ಜನಗಳೇ ಅಡ್ಡ ಬರುತ್ತಾರೆ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಈ ಪ್ರಪಂಚ ಒಂದು ದೊಡ್ಡ ಗರಡಿ ಮನೆ, ನಾವಿಲ್ಲಿ ಬಲಿಷ್ಟರಾಗುವುದಕ್ಕೆ ಬಂದಿದ್ದೇವೆ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ಧವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ " - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಿಜವಾದ ಶಿಕ್ಷಣವೆಂದರೇ ಮಾನವೀಯತೆಯ ವಿಕಾಸ " - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಮಾನವನಲ್ಲಿ ಈಗಾಗಲೇ ಅಡಗಿರುವ ದೈವತ್ವವನ್ನು ಪ್ರಕಾಶಪಡಿಸುವುದೇ ಧರ್ಮ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗಮಾಡಿ, ಆದರೆ ಯಾವುದಕ್ಕೂ ಸತ್ಯವನ್ನು ತ್ಯಾಗಮಾಡಬೇಡಿ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಇಡೀ ಪ್ರಪಂಚ ನಿರ್ಮಾಣವಾಗಿರುವುದೇ ಮಾನವಶಕ್ತಿಯಿಂದ ಮತ್ತು ಉತ್ಸಾಹದ ತೀವ್ರತೆಯಿಂದ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಪರಿಸ್ಥಿಗಳನ್ನು ಉತ್ತಮಪಡಿಸಲಾಗುವುದಿಲ್ಲ. ಆದರೆ ಅವುಗಳನ್ನು ಬದಲಾಯಿಸುವುದರಿಂದ ನಾವು ಉತ್ತಮರಾಗುತ್ತೇವೆ " - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ- ವಿಚಾರ ಮಾತ್ರ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಿನ್ನ ನಂಬಿದವರನ್ನು ಎಂದಿಗೂ ಮೋಸ ಮಾಡಬೇಡ, ಸಹಾಯ ಮಾಡಿದರವರನ್ನು ಮರೆಯಬೇಡ, ಮನೆ ಬಾಗಿಲಿಗೆ ಬಂದವರನ್ನು ಅವಮಾನ ಮಾಡಬೇಡ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು. ಅವರು ನಿನ್ನ ಎದುರು ಸುಳಿದಾಗೆಲ್ಲಾ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ. ಆದ್ದರಿಂದ ಏನನ್ನು ಯೋಚಿಸುತ್ತೀರೋ ಅದರ ಬಗ್ಗೆ ಎಚ್ಚರದಿಂದಿರಿ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ" -ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ.

ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ

ಅವಕಾಶದಿಂದ ವಂಚಿತರಾಗುತ್ತೀರಿ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಿಮ್ಮನ್ನು ನೀವು ನಂಬದ ಹೊರತು ದೇವರನ್ನು ನಂಬಲು ಸಾಧ್ಯವಿಲ್ಲ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ನಿಮ್ಮನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಕುಂಠಿತಗೊಳಿಸುವ ಯಾವುದೇ ಸಾಧನವನ್ನು ವಿಷವೆಂದು ದೂರವಿಡಿ" - ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ :

"ಅನುಭವವು ಜಗತ್ತಿನ ಸರ್ವಶ್ರೇಷ್ಠ ಶಿಕ್ಷಕ. ಉಸಿರಾಡುವವರೆಗೂ ಕಲಿಕೆ, ಜ್ಞಾನಾರ್ಜನೆಯೇ ಜೀವನದ ಗುರಿಯಾಗಿರಲಿ" - ಸ್ವಾಮಿ ವಿವೇಕಾನಂದ

More News  

For Quick Alerts
ALLOW NOTIFICATIONS  
For Daily Alerts

English summary
Swami vivekananda jayanti is celebrated on january 12. Here we are giving some inspirational quotes by vivekananda.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+