HESCOM: 246 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, February 10, 2020, 18:19 [IST]
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತದಲ್ಲಿ ಇಲೆಕ್ಟ್ರೀಶಿಯನ್ ವೃತ್ತಿ ತರಬೇತಿಗಾಗಿ 246 ಶಿಶುಕ್ಷು/ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗ...
ಕರ್ನಾಟಕ ಹೈಕೋರ್ಟ್ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್
Friday, February 7, 2020, 18:09 [IST]
ಕರ್ನಾಟಕ ಹೈಕೋರ್ಟ್ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀ...
ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ವಿವಿಧ 44 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Wednesday, February 5, 2020, 16:38 [IST]
ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಕ್ರೀಡಾ ಕೋಟಾದಡಿಯಲ್ಲಿ 44 ಜ್ಯೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್ಮ್ಯಾನ್ ಹುದ್ದೆಗಳನ್ನ...
KPSC: ಸಹಾಯಕ / ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ..ತಿಂಗಳಿಗೆ 52,650/-ರೂಗಳವರೆಗೆ ವೇತನ
Wednesday, February 5, 2020, 12:44 [IST]
2019-20ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,140 ಸಹಾಯಕ /ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್...
ಬಾಗಲಕೋಟೆ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಮಾ.6ರೊಳಗೆ ಅರ್ಜಿ ಹಾಕಿ
Wednesday, February 5, 2020, 10:40 [IST]
ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಹಾಗೂ ಮಾರ್ಚ್-2020ರ ಅಂತ್ಯಕ್ಕೆ ಖಾಲಿ ಆಗುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅ...
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2020: ವಿವಿಧ 34 ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, January 17, 2020, 17:16 [IST]
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 10 ಶೀಘ್ರಲಿಪಿಗಾರ, 6 ಬೆರಳಚ್ಚುಗಾರ, 13 ಬೆರಳಚ್ಚು ನಕಲುಗಾರ ಮತ್ತು 5 ಆ...
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ನೇಮಕಾತಿ: ಡಿ.31ರೊಳಗೆ ಅರ್ಜಿ ಹಾಕಿ
Monday, December 16, 2019, 12:47 [IST]
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) ಜ್ಯೂನಿಯರ್ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್...
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ.. ಡಿ.24ಕ್ಕೆ ನೇರ ಸಂದರ್ಶನ
Monday, December 16, 2019, 09:00 [IST]
ಧಾರವಾಡ ಕೃಷಿ ವಿಶ್ವವಿದ್ಯಾಲಯವು 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯ...
ಅರಣ್ಯ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ...ತಿಂಗಳಿಗೆ 60,000/-ರೂ ವೇತನ
Thursday, December 5, 2019, 17:24 [IST]
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1 ಕಾನೂನು ಸಲಹೆಗಾರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ...
NITM Recruitment 2019: 4 ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿ
Friday, November 29, 2019, 15:29 [IST]
ಐಸಿಎಂಆರ್ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ ಯು (ಎನ್ಐಟಿಎಂ) 4 ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ...
KAPL Recruitment 2019: 17 ವೃತ್ತಿಪರ ಮಾರಾಟ ಪ್ರತಿನಿಧಿ/ವೈದ್ಯಕೀಯ ಪ್ರತಿನಿಧಿ ಹುದ್ದೆಗಳಿಗೆ ನೇರ ಸಂದರ್ಶನ
Friday, November 29, 2019, 12:16 [IST]
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್) 17 ವೃತ್ತಿಪರ ಮಾರಾಟ ಪ್ರತಿನಿಧಿ/ವೈದ್ಯಕೀಯ ಪ್ರತಿನಿಧಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂ...
KSP Admit Card 2019: ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್
Tuesday, November 26, 2019, 10:40 [IST]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ನಡೆಸುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅ...
ಮೈಸೂರು ವಿವಿಯಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ
Monday, November 25, 2019, 14:53 [IST]
ಮೈಸೂರು ವಿಶ್ವವಿದ್ಯಾನಿಲಯವು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆ...
ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 18 ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿ
Monday, November 25, 2019, 12:17 [IST]
ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 18 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ...


Click it and Unblock the Notifications













