ಐಐಹೆಚ್ಆರ್ ನೇಮಕಾತಿ 16 ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, May 7, 2019, 15:37 [IST]
ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ನೇಮಕಾತಿ 16 ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆ...
ಐಡಿಬಿಐ 2019 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Tuesday, May 7, 2019, 10:31 [IST]
ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ ....
ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ 95 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, May 6, 2019, 17:29 [IST]
ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಇಲ್ಲಿ 95 ಗ್ರೂಪ್ ಡಿ (ಜವಾನರು, ಕಾವಲುಗಾರರು, ಸ್ವೀಪರ್ಗಳು ಮತ್ತು ಹೌಸ್ ಕೀಪಿಂಗ್ ಜವಾನರು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ...
ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ
Monday, May 6, 2019, 15:50 [IST]
ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹ...
ರೈಲ್ವೆ ವೀಲ್ ಫ್ಯಾಕ್ಟರಿ ನೇಮಕಾತಿ 59 ಹುದ್ದೆಗಳಿಗೆ ನಿವೃತ್ತಿ ಅಭ್ಯಥಿಗಳಿಂದ ಅರ್ಜಿ ಆಹ್ವಾನ
Saturday, May 4, 2019, 16:50 [IST]
ರೈಲ್ವೆ ವೀಲ್ ಫ್ಯಾಕ್ಟರಿ ನೇಮಕಾತಿ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳನ್ನು ವಿವಿಧ 59 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ನಿರ್ವ...
ಬಿಎಆರ್ಸಿ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, May 4, 2019, 16:00 [IST]
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನೇಮಕಾತಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಟಕಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ...
ಸಾರ್ವಜನಿಕ ಶಿಕ್ಷಣ ಇಲಾಖೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳ ಪರೀಕ್ಷಾ ದಿನಾಂಕ ಘೋಷಣೆ
Saturday, May 4, 2019, 15:21 [IST]
ಸಾರ್ವಜನಿಕ ಶಿಕ್ಷಣ ಇಲಾಖೆ ಹೈದರಾಬಾದ್-ಕರ್ನಾಟಕ ಪ್ರದೇಶದ 6 ಜಿಲ್ಲೆಗಳೂ ಸೇರಿದಂತೆ 34 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂ...
ಎಫ್ಸಿಐ ಜ್ಯೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ನೇಮಕಾತಿಯ ಪರೀಕ್ಷಾ ದಿನಾಂಕ ಘೋಷಣೆ
Saturday, May 4, 2019, 13:41 [IST]
ಭಾರತೀಯ ಆಹಾರ ನಿಗಮ 4103 ಜ್ಯೂನಿಯರ್ ಇಂಜಿನಿಯರ್ (JE) (ಸಿವಿಲ್ ಇಂಜಿನಿಯರಿಂಗ್/ಇಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್), ಮತ್ತು ಅಸಿಸ್ಟೆಂಟ್ ಗ್ರೇಡ್ -|| (ಎಜಿ||) (ಹಿಂದಿ), ಸ್ಟೆನೋ...
ಡಿಆರ್ಡಿಓ ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, May 4, 2019, 13:04 [IST]
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆ...
ಸಿಆರ್ಐಎಸ್ ನೇಮಕಾತಿ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, May 3, 2019, 17:40 [IST]
ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ ನೇಮಕಾತಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸ...
ಕರ್ನಾಟಕ ಕಾರಾಗೃಹ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಯ ಪರೀಕ್ಷಾ ದಿನಾಂಕ ಘೋಷಣೆ
Friday, May 3, 2019, 17:31 [IST]
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 662ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇರ ನೇಮಕಾತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ...
ಐಪಿಪಿಬಿ ನೇಮಕಾತಿ 2019: ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, May 3, 2019, 16:55 [IST]
ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ನೇಮಕಾತಿ ಡಿಜಿಎಂ,ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್&zw...
ಹೆಚ್ಎಎಲ್ ನೇಮಕಾತಿ ಮೆಡಿಕಲ್ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, May 2, 2019, 16:59 [IST]
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ನೇಮಕಾತಿ ಮೆಡಿಕಲ್ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸ...
ಎಫ್ಎಸಿಟಿ ನೇಮಕಾತಿ 274 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, May 2, 2019, 16:24 [IST]
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್ಎಸಿಟಿ) ನೇಮಕಾತಿ 274 ಮ್ಯಾನೇಜರ್ , ಅಧಿಕಾರಿ , ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗ...


Click it and Unblock the Notifications













