ಮಾರ್ಚ್ 23ರಿಂದ ಏಪ್ರಿಲ್ 6ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ
Friday, December 15, 2017, 10:26 [IST]
2017-18 ಸಾಲಿನ ಎಸ್ಎಸ್ಎಲ್ಸಿ (10 ನೇ ತರಗತಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 23ರಿಂದ ಏಪ್ರಿಲ್...
ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ
Thursday, December 14, 2017, 10:40 [IST]
2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. 2018ರ ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ್ಯಾರ...
ಗೇಟ್ 2018: ಪರೀಕ್ಷೆ ವೇಳಾಪಟ್ಟಿ ಪ್ರಕಟ
Monday, December 11, 2017, 16:44 [IST]
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಹಾಗೂ ದೇಶದ ಏಳು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳು ಜಂಟಿಯಾಗಿ ನಡೆಸುವ 2018ನೇ ಸಾಲಿನ 'ಗ್ರ್ಯಾಜುಯೇಟ್&z...
ಕೆ ಪಿ ಎಸ್ ಸಿ: ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆ ಪ್ರವೇಶಪತ್ರ ಪ್ರಕಟ
Saturday, December 9, 2017, 11:13 [IST]
ಕೆ ಪಿ ಎಸ್ ಸಿ 2015 ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯ ಮುಖ್ಯ ಪರೀಕ್ಷೆಗೆ ಪ್ರವೇಶಪತ್ರ ಪ್ರಕಟಿಸಿದ್ದು ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದ...
ಏ. 18 ಮತ್ತು 19ರಂದು ಸಿಇಟಿ-2018
Wednesday, November 8, 2017, 12:16 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2018-19ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ 12 ದಿ...
2017-18ನೇ ಸಾಲಿನ ಪ್ರಥಮ ಪಿಯುಸಿ ವೇಳಾಪಟ್ಟಿ ಪ್ರಕಟ
Wednesday, November 1, 2017, 09:51 [IST]
2017-18ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಗಳು ದಿನಾಂಕ 08-02-2018 ರಿಂದ 20-02-2018 ರವರೆಗೆ ರಾಜ್ಯದ ಎಲ್...
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Monday, October 30, 2017, 12:20 [IST]
2017-18 ಸಾಲಿನ ಎಸ್ಎಸ್ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್ಎಸ್&zwnj...
ದ್ವಿತೀಯ ಪಿಯುಸಿ: ಪರೀಕ್ಷಾ ಶುಲ್ಕ ಸಂದಾಯ ಮಾಡಲು ದಿನಾಂಕ ವಿಸ್ತರಣೆ
Friday, October 27, 2017, 14:06 [IST]
2018 ರ ಮಾರ್ಚ್ ನಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ರಿಪೀಟರ್ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ದಿನಾಂಕ ...
ದ್ವಿತೀಯ ಪಿಯುಸಿ : ವಾರ್ಷಿಕ ಪರೀಕ್ಷೆ 2018ರ ತಾತ್ಕಾಲಿಕ ವೇಳಾ ಪಟ್ಟಿ
Friday, October 27, 2017, 12:26 [IST]
2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. 2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ...
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ
Friday, October 27, 2017, 10:12 [IST]
2017-18 ಸಾಲಿನ ಎಸ್ಎಸ್ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. 2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ...
ಕೆಪಿಎಸ್ಸಿ: 2015 ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ
Monday, October 23, 2017, 11:17 [IST]
2015 ನೇ ಸಾಲಿನ ಗೆಝೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕ್ಕಾಗಿ ಕೆಪಿಎಸ್ಸಿ ನಡೆಸುವ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಈ ಬಾರಿಯ ಮುಖ್ಯ ಪರೀಕ್ಷೆಗಳು ಡಿಸೆಂಬರ್ ತಿಂಗ...
ಕೆಪಿಎಸ್ಸಿ: ವಸತಿ ಶಾಲೆ ನೇಮಕಾತಿ ಪರೀಕ್ಷೆ ವೇಳಾಪಟ್ಟಿ
Thursday, October 5, 2017, 12:26 [IST]
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗ್ರೂಪ್ 'ಸಿ' ವೃಂದದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪ...


Click it and Unblock the Notifications











