IIM CAT Registration 2021: ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ, ಸೆ.15ರೊಳಗೆ ಅರ್ಜಿ ಹಾಕಿ
Thursday, August 5, 2021, 15:47 [IST]
ಇಂಡಿಯನ್ ಇನ್ಸ್ಟಿಟ್ಯೂಟ್ಸ್ ಆಫ್ ಮ್ಯಾನೇಜ್ಮೆಂಟ್ (IIMs) ಸಾಮಾನ್ಯ ಪ್ರವೇಶ ಪರೀಕ್ಷೆ 2021ಗೆ (Common Admission Test 2021) ಅರ್ಜಿಯನ್ನು ಆಹ್ವಾನಿಸಿದೆ. ನವೆಂಬರ್ 28, 2021 ರಂದು 3 ಸೆಶನ್ ಗಳಲ್...
SSC CGL Tier I admit cards 2021 : ಟೈಯರ್ I ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ, ಡೌನ್ಲೋಡ್ ಮಾಡುವುದು ಹೇಗೆ ?
Thursday, August 5, 2021, 14:09 [IST]
ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) 2021ರ ಪರೀಕ್ಷೆಯ ಟೈಯರ್ I ಪರೀಕ್ಷಾ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ. ಎಸ್ಎಸ್&zw...
CBSE Class 10 Result Announced : ಸಿಬಿಎಸ್ಇ ಫಲಿತಾಂಶ ವೀಕ್ಷಿಸಲು ಇಲ್ಲಿವೆ ಲಿಂಕ್
Tuesday, August 3, 2021, 12:27 [IST]
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ 10ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಫಲಿತಾಂಶ ವೀಕ್ಷಿಸಲು ಇಲ್ಲಿ ಲಿಂಕ್ ಗಳನ್ನು ನೀಡಲಾಗಿದೆ. 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ...
CBSE Class 10 Results : ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ
Tuesday, August 3, 2021, 11:49 [IST]
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ 10ನೇ ತರಗತಿ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಕುರಿತು ಸಿಬಿಎಸ್ಇ ಎಚ್ಕ್ಯೂ ಟ್ವೀಟ್ ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಕೊರ...
JEE Main 2021 Session 3 Results : ಫಲಿತಾಂಶ ವೀಕ್ಷಿಸುವುದು ಹೇಗೆ ?
Monday, August 2, 2021, 13:27 [IST]
ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ಮೈನ್ಸ್ ಸೆಶನ್ 3ರ ಫಲಿತಾಂಶ ಅತೀ ಶೀಘ್ರದಲ್ಲಿ ಪ್ರಕಟವಾಗಲಿದೆ. ಫಲಿತಾಂಶವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಅಧಿಕೃತ ವೆಬ್ಸೈಟ್ ನ ಲ್...
CBSE 10th Result : ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ
Monday, August 2, 2021, 12:09 [IST]
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ 10ನೇ ತರಗತಿ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡುವ ಸಾಧ್ಯತೆ ಇದೆ. ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಿದ್ದು, ಫ...
Karnataka PUC Exam 2021 : ದ್ವಿತೀಯ ಪಿಯು ಫಲಿತಾಂಶ ರಿಜೆಕ್ಟ್ ಮಾಡಿದ ವಿದ್ಯಾರ್ಥಿಗಳಿಗೆ ಆ.19ಕ್ಕೆ ಪರೀಕ್ಷೆ
Monday, August 2, 2021, 10:40 [IST]
ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಈಗಾಗಲೇ ಪ್ರಕಟ ಮಾಡಲಾಗಿದ್ದು, ಫಲಿತಾಂಶ ತಿರಸ್ಕರಿಸಿದ 878 ವಿದ್ಯಾರ್ಥಿಗಳಿಗೆ ಆಗಸ್ಟ್ 19ರಂದು ಪರೀಕ್ಷೆಯನ್ನು ನಡೆಸಲು ಪದವಿ ಪ...
UBSE Class 10th, 12th Result 2021 : ಉತ್ತರಾಖಂಡ ಬೋರ್ಡ್ 10, 12ನೇ ತರಗತಿ ಫಲಿತಾಂಶ ಔಟ್
Saturday, July 31, 2021, 21:12 [IST]
ಉತ್ತರಾಖಂಡ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಯುಬಿಎಸ್ಇ) 10 ಮತ್ತು 12ನೇ ತರಗತಿ ಫಲಿತಾಂಶವನ್ನು ಇಂದು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಫಲ...
UPMSP Class 12 Result 2021 : ಉತ್ತರ ಪ್ರದೇಶ 12ನೇ ತರಗತಿ ಫಲಿತಾಂಶ ಪ್ರಕಟ
Saturday, July 31, 2021, 18:36 [IST]
ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷದ್ (ಯುಪಿಎಂಎಸ್ಪಿ) 12ನೇ ತರಗತಿ ಫಲಿತಾಂಶವನ್ನು ಇಂದು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ. 12ನೇ ತರಗತಿ ಪರೀಕ್ಷೆಗೆ ಒಟ್ಟು 26.0...
AHSEC Class 12 Result 2021 : 12ನೇ ತರಗತಿ ಫಲಿತಾಂಶ ಪ್ರಕಟ
Saturday, July 31, 2021, 18:11 [IST]
ಅಸ್ಸಾಂ ಹೈಯರ್ ಸೆಕೆಂಡರಿ ಎಜುಕೇಶನಲ್ ಕೌನ್ಸಿಲ್ (ಎಹೆಚ್ಎಸ್ಇಸಿ) 12ನೇ ತರಗತಿ ಫಲಿತಾಂಶವನ್ನು ಇಂದು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ...
GSEB HSC Result 2021 : 12ನೇ ತರಗತಿ ಫಲಿತಾಂಶ ಪ್ರಕಟ
Saturday, July 31, 2021, 17:55 [IST]
ಗುಜರಾತ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ ಅಥವಾ ಗುಜರಾತ್ ಬೋರ್ಡ್ 12ನೇ ತರಗತಿ ಅಥವಾ ಹೆಚ್ಎಸ್ಸಿ ಫಲಿತಾಂಶವನ್ನು ಪ್ರಕಟ ಮಾಡಿದೆ. ಪ್ರಸಕ್ತ ಸಾಲಿನಲ್ಲ...
CBSE Class 12th Result 2021 : ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಔಟ್.. ಈ ಭಾರಿ ವಿದ್ಯಾರ್ಥಿನಿಯರೇ ಮೇಲುಗೈ
Friday, July 30, 2021, 14:29 [IST]
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಇದೀಗ ವಿದ್ಯಾರ್ಥಿಗಳು ಫಲಿತಾಂಶವನ್ನು ಸಿಬಿಎಸ್ಇ ಅಧಿಕೃತ ವೆಬ್ಸೈಟ್ ನಲ್ಲಿ ವೀ...
CBSE Class 12 Result 2021 : ಸಿಬಿಎಸ್ಇ 12ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ ?
Friday, July 30, 2021, 11:53 [IST]
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ (ಸಿಬಿಎಸ್ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸುವ ನೀರಿಕ್ಷೆಯಿದ್ದು, 12ನೇ ತರಗತಿ ಫಲಿತಾಂಶವನ್ನು ಇಂದು ಮಧ್ಯಾಹ್ನ 2 ಗಂಟ...
CBSE Roll Number Finder : ಫಲಿತಾಂಶ ವೀಕ್ಷಿಸಲಿರುವ ವಿದ್ಯಾರ್ಥಿಗಳು ರೋಲ್ ನಂಬರ್ ತಿಳಿಯುವುದು ಹೇಗೆ ?
Friday, July 30, 2021, 10:44 [IST]
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ (ಸಿಬಿಎಸ್ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡುವ ಸಾಧ್ಯತೆ ಇದೆ. ಪ್ರಸಕ್ತ ಸಾಲಿನಲ್ಲಿ ಕೋವಿಡ್ ಹಿನ...


Click it and Unblock the Notifications













