HAL Recruitment 2019: 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, November 18, 2019, 11:20 [IST]
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) 18 ಉಪ ವ್ಯವಸ್ಥಾಪಕ, ವ್ಯವಸ್ಥಾಪಕ,ಇಂಜಿನಿಯರ್,ಮಾನವ ಸಂಪನ್ಮೂಲ ಅಧಿಕಾರಿ,ಅಗ್ನಿಶಾಮಕ ಅಧಿಕಾರಿ,ಕಾನೂನು ಅಧಿಕಾರಿ,ಭದ್ರತ...
CBSE Recruitment 2019: ವಿವಿಧ 357 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Saturday, November 16, 2019, 16:06 [IST]
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) 357 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ...
KSP Admit Card 2019: ವಿಶೇಷ ಮೀಸಲು ಸಬ್- ಇನ್ಸ್ಪೆಕ್ಟರ್ ಹುದ್ದೆಗಳ ಇಟಿ-ಪಿಎಸ್ಟಿ ಪ್ರವೇಶ ಪತ್ರ ರಿಲೀಸ್
Saturday, November 16, 2019, 13:37 [IST]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಸಬ್- ಇನ್ಸ್ಪೆಕ್ಟರ್ (ಕೆಎಸ್ಆರ್ಪಿ) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಹಿಷ್ಣುತೆ ಪರೀಕ್ಷೆ ಹಾಗೂ ದೇಹಧಾರ್ಢ್ಯತೆ ಪರೀಕ್...
ESIC Recruitment 2019: 10 ಟ್ಯೂಟರ್ ಹುದ್ದೆಗಳ ನೇಮಕಾತಿ
Saturday, November 16, 2019, 12:37 [IST]
ರಾಜ್ಯ ನೌಕರರ ವಿಮಾ ನಿಗಮವು 10 ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್...
2019-20ನೇ ಸಾಲಿಗೆ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Friday, November 15, 2019, 17:33 [IST]
2019-20ನೇ ಸಾಲಿಗೆ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು IIM,I...
CISF Recruitment 2019: 300 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ
Friday, November 15, 2019, 15:21 [IST]
ಕೇಂದ್ರ ಸಶಸ್ತ್ರ ಭದ್ರತಾ ಪಡೆಗಳಲ್ಲಿ ಒಂದಾದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ 300 ಹೆಡ್ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು ಭರ್ತಿ ಮಾಡಲು ಅ...
NABCONS Recruitment 2019: 22 ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸಲಹೆಗಾರ ಹುದ್ದೆಗಳ ನೇಮಕಾತಿ
Friday, November 15, 2019, 12:10 [IST]
ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್) ನಲ್ಲಿ ಖಾಲಿ ಇರುವ 22 ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾ...
ಕನಕ ದಾಸ ಜಯಂತಿ 2022 : ಕನಕ ದಾಸರ ಜೀವನ ಪರಿಚಯ
Friday, November 15, 2019, 11:31 [IST]
ಶ್ರೀ ಕನಕದಾಸರು 15-16 ನೆಯ (1508-1606) ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನಕದಾಸರ ಮೂಲ ಹೆಸರು ತಿಮ್ಮಪ್ಪನಾಯಕ. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ...
NABARD 2019: ಅಭಿವೃದ್ಧಿ ಸಹಾಯಕ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Thursday, November 14, 2019, 15:40 [IST]
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಅಭಿವೃದ್ಧಿ ಸಹಾಯಕ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನ...
ಐಐಟಿ ಧಾರವಾಡ ನೇಮಕಾತಿ 2019 : ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ನೇರ ಸಂದರ್ಶನ
Thursday, November 14, 2019, 14:50 [IST]
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್&zw...
ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 13 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, November 14, 2019, 12:55 [IST]
ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್...
Children’s Day 2019: ಮಕ್ಕಳ ದಿನಾಚರಣೆಗಾಗಿ ವಿಶೇಷ ಡೂಡಲ್ ನೀಡಿದ ಗೂಗಲ್
Thursday, November 14, 2019, 11:09 [IST]
ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಇದೀಗ ಗೂಗಲ್ ಸರ್ಚ್ ಇಂಜಿನ್. ಹೌದು ಇಂದು ದೇಶದೆಲ್ಲೆಡೆ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಮಕ್ಕಳ ದಿನಾಚರಣೆಗೆ ಸಂಬಂಧಪಟ್ಟಂತ...
KSP Admit Card 2019: ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ರಿಲೀಸ್
Wednesday, November 13, 2019, 16:20 [IST]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾ...
UPSC Recruitment 2019: 40 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
Wednesday, November 13, 2019, 12:56 [IST]
ಕೇಂದ್ರೀಯ ಲೋಕ ಸೇವಾ ಆಯೋಗ 40 ಸಲಹೆಗಾರ / ಸಹಾಯಕ ವಿಭಾಗದ ಅಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯ...


Click it and Unblock the Notifications













