IOCL Recruitment 2021: ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ
Friday, April 9, 2021, 11:19 [IST]
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ನಿರ್ದೇಶಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆ: ಇಂಜಿನಿಯರಿ...
UPSC Recruitment 2021: 241 ಇಎಸ್ಇ, ಐಇಎಸ್/ ಐಎಸ್ಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ
Thursday, April 8, 2021, 15:37 [IST]
ಕೇಂದ್ರ ಲೋಕ ಸೇವಾ ಆಯೋಗ 241 ಇಂಜಿನಿಯರಿಂಗ್ ಸರ್ವೀಸ್ ಎಕ್ಸಾಮಿನೇಶನ್ (ಇಎಸ್ಇ), ಇಂಡಿಯನ್ ಎಕನಾಮಿಕ್ ಸರ್ವೀಸ್ (ಐಇಎಸ್) ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವೀಸಸ್ (ಐಎಸ್ಎಸ್&...
Davanagere WCD Recruitment 2021: 80 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, April 8, 2021, 11:50 [IST]
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾ...
ECIL Recruitment 2021: 111 ಹುದ್ದೆಗಳ ನೇಮಕಾತಿಗೆ ಏ.17 ಮತ್ತು 18ಕ್ಕೆ ನೇರ ಸಂದರ್ಶನ
Wednesday, April 7, 2021, 15:47 [IST]
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 111 ಜ್ಯೂನಿಯರ್ ಆರ್ಟಿಸನ್ ಮತ್ತು ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತ...
DHFWS Bangalore Recruitment 2021: ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
Wednesday, April 7, 2021, 15:18 [IST]
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹತೆಗಳು: ಅಭ...
RDPR Karnataka Recruitment 2021: 154 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Wednesday, April 7, 2021, 12:15 [IST]
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 154 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ...
Bank Of India Recruitment 2021: ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, April 6, 2021, 15:56 [IST]
ಬ್ಯಾಂಕ್ ಆಫ್ ಇಂಡಿಯಾ 3 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆ: ಪದವಿ/ಸ್ನಾತಕ...
SAI Recruitment 2021: 21 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, April 6, 2021, 14:57 [IST]
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 21 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕಏಪ್ರಿಲ್ 16,2021ರೊಳಗೆ ಅರ್ಜಿಯನ್ನು ಸಲ್ಲ...
NTRO Recruitment 2021: 48 ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, April 6, 2021, 12:59 [IST]
ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ 48 ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಏಪ್ರಿಲ್ 12.2021ರೊಳಗೆ ಅರ್...
ISRO Recruitment 2021: 24 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, April 5, 2021, 16:17 [IST]
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಭಾರತದಲ್ಲೆಡೆ ಒಟ್ಟು 24 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್&zwn...
DHFWS Recruitment 2021: 13 ವಿವಿಧ ಹುದ್ದೆಗಳ ನೇಮಕಾತಿಗೆ ಏ.7ಕ್ಕೆ ನೇರ ಸಂದರ್ಶನ
Monday, April 5, 2021, 15:51 [IST]
ಜಿಲ್ಲಾ ಆರೋಗ್ಯ ಮತ್ತು ಕು.ಕ ಕಛೇರಿ, ಉಡುಪಿಯಲ್ಲಿ 2020-21ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ 13 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತ...
AIISH Mysore Recruitment 2021: 11 ಪ್ರಾಧ್ಯಾಪಕ, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, April 5, 2021, 14:05 [IST]
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ 11 ಲೆಕ್ಚರರ್ ಇನ್ ಕ್ಲಿನಿಕಲ್ ಸೈಕಾಲಜಿ, ಸೆಕ್ಯುರಿಟಿ ಆಫೀಸರ್, ಸ್ಪೀಚ್ ಲಾಂಗ್ವೇಜ್ ಪ್ಯಾಥಾಲಜಿಸ್ಟ್ ಮತ್ತು ಆಡಿಯಾ...
NHAI Recruitment 2021: 42 ವ್ಯವಸ್ಥಾಪಕ, ಡಿಜಿಎಂ ಮತ್ತು ಡಿಎಂ ಹುದ್ದೆಗಳಿಗೆ ಅರ್ಜಿ ಆಹ್ವಾನ
Sunday, April 4, 2021, 10:00 [IST]
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 42 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ...
MHA Recruitment 2021: 39 ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, April 3, 2021, 21:32 [IST]
ಗೃಹ ಸಚಿವಾಲಯದಲ್ಲಿ 39 ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.&nb...


Click it and Unblock the Notifications













