NPCIL: 137 ಹುದ್ದೆಗಳ ನೇಮಕಾತಿ..ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Saturday, December 14, 2019, 11:50 [IST]
ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 137 ಚಾಲಕ,ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ...
PGCIL: 53 ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ...
Saturday, December 14, 2019, 09:00 [IST]
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ 53 ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್&zwn...
DRDO: 1817 ಹುದ್ದೆಗಳ ನೇಮಕಾತಿ...ತಿಂಗಳಿಗೆ 56,900/-ರೂ ವೇತನ..ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
Friday, December 13, 2019, 16:03 [IST]
ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್ಡಿಓ) ಸಿಇಪಿಟಿಎಎಂ, 1817 ಮಲ್ಟಿ ಟಾಸ್ಕಿಂಗ್ ಸ್ಪಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆ...
Bank Of Maharashtra Recruitment 2019: 50 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, December 13, 2019, 09:00 [IST]
ಬ್ಯಾಂಕ್ ಆಫ್ ಮಹಾರಾಷ್ಟ್ರ ಭಾರತದೆಲ್ಲೆಡೆ 50 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ಅಧಿಸೂಚನೆ...
NIUM Recruitment 2019: 8 ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನೇರ-ಸಂದರ್ಶನ
Thursday, December 12, 2019, 15:48 [IST]
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ 8 ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ...
Bank Of Maharashtra Recruitment 2019: 300 ಸಾಮಾನ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, December 12, 2019, 11:20 [IST]
ಬ್ಯಾಂಕ್ ಆಫ್ ಮಹಾರಾಷ್ಟ್ರ ಭಾರತದೆಲ್ಲೆಡೆ 300 ಸಾಮಾನ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ಅಧಿಸೂಚನೆಯನ್...
ಸ್ಪೋರ್ಟ್ಸ್ ಅಥಾರಿಟಿಯಲ್ಲಿ 130 ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 40,000/-ರೂ ವೇತನ
Wednesday, December 11, 2019, 16:16 [IST]
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 130 ಯಂಗ್ ಪ್ರೊಫಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ...
DHFWS Davanagere Recruitment 2019: ವಿವಿಧ 19 ಹುದ್ದೆಗಳ ನೇಮಕಾತಿ.ಡಿ.16ರೊಳಗೆ ಅರ್ಜಿ ಹಾಕಿ
Wednesday, December 11, 2019, 11:10 [IST]
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ 19 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇ...
ಎಸ್ಎಸ್ಎಲ್ಸಿ ಪಾಸ್...2814 ಚಾಲಕ ಹುದ್ದೆಗಳು ಖಾಲಿ ಇವೆ...ಜ.8ರೊಳಗೆ ಅರ್ಜಿ ಹಾಕಿ
Tuesday, December 10, 2019, 17:44 [IST]
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 2019-2020ನೇ ಸಾಲಿಗೆ 2814 ಚಾಲಕ ಹಾಗೂ ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ...
HAL Recruitment 2019: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, December 10, 2019, 12:50 [IST]
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚ...
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿ 2019: 75 ಯುವ ವೃತ್ತಿಪರರಿಗೆ ಹುದ್ದೆಗಳಿವೆ
Tuesday, December 10, 2019, 10:49 [IST]
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 75 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹ...
ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: ವಿವಿಧ 54 ಹುದ್ದೆಗಳಿಗೆ ಡಿ.12ಕ್ಕೆ ನೇರ ಸಂದರ್ಶನ
Monday, December 9, 2019, 15:56 [IST]
ತುಮಕೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ವಿವಿಧ 54 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭ...
ECIL Recruitment 2019: 64 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, December 9, 2019, 13:03 [IST]
ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) 64 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸ...
ಬೆಂಗಳೂರು ನಗರ ಜಿಲ್ಲೆ 179 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
Monday, December 9, 2019, 10:36 [IST]
ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ನಗರಸಭೆಯಲ್ಲಿ ಖಾಲಿ ಇರುವ 179 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ...


Click it and Unblock the Notifications













